ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್ 26 ) ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ …
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್ 26 ) ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ …
ಭಾನುವಾರ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಲವೆಡೆ ಭಾರೀ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು …
ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 74 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 44 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464 ಇದೆ. ಕೊನೆಯ …
ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂಬರುವ ವರ್ಷದ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಈ …
ಬೆಂಗಳೂರು: ಇಂದು ( ಡಿಸೆಂಬರ್ 26 ) ದಿನೇಶ್ ಗುಂಡೂರಾವ್ ಅಧ್ಯಕ್ಷತೆಯ ಕೊವಿಡ್ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಸಭೆಯ ಬಳಿಕ …
ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾತಿಗಣತಿಯ ಕುರಿತು ಕಿಡಿಕಾರಿದ್ದು, ವೀರಶೈವ ಲಿಂಗಾಯತರನ್ನು ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಯಾಕೆ ಸಾಧ್ಯವಿಲ್ಲ …
ಇಂದು ( ಡಿಸೆಂಬರ್ 24 ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆಗೆ ಕರೆಕೊಟ್ಟಿದ್ದು, ಈ ಯಾತ್ರೆಯಲ್ಲಿ ಹಲವಾರು ಜನರು ಮಾಲೆ ಧರಿಸಿ ಪಾಲ್ಗೊಂಡಿದ್ದಾರೆ. ಈ ಸಂಕೀರ್ತನಾ ಯಾತ್ರೆ ನಿಮಿಷಾಂಬಾ ದೇವಸ್ಥಾನದ ಬಳಿ ಇರುವ ಆಂಜನೇಯ …
ವರದಿ: ಎಂ ಡಿ ಯುನುಸ್ ಮೈಸೂರು: ನಮ್ಮ ಸಂವಿಧಾನದ 21-ಎ ವಿಧಿ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕು ಆದರೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಹೆಸರು ಹೊತ್ತ ಈ ಬಡಾವಣೆಯ ಮಕ್ಕಳಿಗೆ ಕಲಿಯಲು ಶಾಲೆಯೇ ಇಲ್ಲ. ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆ ಇಲ್ಲ. ಶುದ್ದ …
ಹೊಸ ಸಂಶೋಧನೆಯ ಪ್ರಕಾರ, ಕೋವಿಡ್-19 ನಿಂದಾಗಿ ಅಭಿವೃದ್ಧಿಪಡಿಸಲಾದ ಮಿದುಳಿನ ಗಾಯದ ಗುರುತುಗಳು ಸೋಂಕಿನ ನಂತರ ತಿಂಗಳ ನಂತರ ರೋಗಿಗಳಲ್ಲಿ ಕಂಡುಬಂದಿವೆ ಎಂದು ಸಂಶೋಧನೆಯೊಂದು ಕಂಡುಕೊಂಡಿದೆ. UK ಯ ವಿಶ್ವವಿದ್ಯಾನಿಲಯಗಳ ಸಂಶೋಧಕರು ವೈರಲ್ ಸೋಂಕಿನ ತೀವ್ರ ಹಂತದಲ್ಲಿ ರೋಗಲಕ್ಷಣಗಳು ತ್ವರಿತವಾಗಿ ಬೆಳವಣಿಗೆಯಾದಾಗ, ಪ್ರಮುಖ …
ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ತ ದಿನದಿಂದ ದಿನಕ್ಕೆ ರಾಜ್ಯದಲ್ಲಿಯೂ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಇಂದು ( ಡಿಸೆಂಬರ್ 23 ) ಒಟ್ಟು 104 …