Mysore
25
broken clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡುತ್ತಿದ್ದು, ಇಂದು ( ಡಿಸೆಂಬರ್‌ 21 ) ಪಾರ್ಲ್‌ನ ಬೋಲ್ಯಾಂಡ್‌ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡಿದ್ದು ಟೀಂ …

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ …

ನೂತನ ಸಂಸತ್‌ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಸಂಸದ ಡಿ.ಕೆ ಸುರೇಶ್‌ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ. ಭದ್ರತಾ ಲೋಪವನ್ನು …

ನೆರೆಯ ಕೇರಳದಲ್ಲಿ ಕೊವಿಡ್‌ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸರ್ಕಾರ ಅಲರ್ಟ್‌ ಆಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್‌ ತಜ್ಞರ ಜತೆ ಸಭೆ ನಡೆಸಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಸಾರ್ವಜನಿಕರಿಗೆ …

ಕಳೆದ ವಾರ ನಡೆದ ಸಂಸತ್‌ ದಾಳಿ ಪ್ರಕರಣದಲ್ಲಿ ಈಗಾಗಲೇ ಮೈಸೂರು ಮೂಲದ ಮನೋರಂಜನ್‌ ಸೇರಿದಂತೆ ಆರು ಜನರ ಬಂಧನವಾಗಿದ್ದು, ಇದೀಗ ಕರ್ನಾಟಕದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ. ಈತ ಬಾಗಲಕೋಟೆ ನಿವೃತ್ತ ಡಿವೈಎಸ್‌ಪಿ ವಿಠ್ಠಲ ಜಗಲಿ ಅವರ …

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ. ಹಸಿದ ಹೊಟ್ಟೆಗೆ …

ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಸದ್ಯ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ 4 ತಾಸಿನ ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಯ ಅಂತಿಮ ಪಟ್ಟಿಯನ್ನು ತಯಾರಿಸಿದ್ದು, ತಮ್ಮ ನಡುವೆ ಇದ್ದ ಗೊಂದಲವನ್ನು …

ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಬಿಜೆಪಿ ಹಿರಿಯರಾದ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಆಹ್ವಾನ ವಿಶ್ವ ಹಿಂದೂ ಪರಿಷತ್‌ ಆಹ್ವಾನ ನೀಡಿದೆ. ಈ ಹಿಂದೆ ಹಲವಾರು ಸ್ವಾಮೀಜಿ ಹಾಗೂ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದ …

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …

ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್‌ ಇಂಡಿಯಾ ಕ್ರಿಕೆಟರ್‌ ಮೊಹಮ್ಮದ್‌ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಂಕಿರೆಡ್ಡಿ ಮತ್ತು ಚಿರಾಗ್‌ ರೆಡ್ಡಿ ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿ ಮೇಜರ್‌ …

error: Content is protected !!