Mysore
23
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ( ಡಿಸೆಂಬರ್‌ 19 ) ರಾತ್ರಿ 9.30ಕ್ಕೆ ಮೈಸೂರಿನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳ ಜತೆ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್ ಆನ್‌ಲೈನ್‌ ಸಂವಾದ ನಡೆಸಲಿದ್ದಾರೆ. ಭಾರತದ ಒಟ್ಟು 5 ವಿದ್ಯಾಸಂಸ್ಥೆಗಳೊಂದಿಗೆ ಪ್ರಧಾನಿ ಮೋದಿ …

ಇಂದು ( ಡಿಸೆಂಬರ್‌ 19 ) ದುಬೈನಲ್ಲಿ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಐಪಿಎಲ್‌ ಇತಿಹಾಸದಲ್ಲಿಯೇ ಯಾವ ಆಟಗಾರರೂ ಸಹ ಖರೀದಿಯಾಗದಿದ್ದ ದಾಖಲೆ ಬೆಲೆಗೆ ಈ ಬಾರಿ ಪ್ಯಾಟ್‌ ಕಮಿನ್ಸ್‌ ಹಾಗೂ ಮಿಚೆಲ್‌ ಸ್ಟಾರ್ಕ್‌ ಬಿಕರಿಯಾಗಿದ್ದಾರೆ. …

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು …

ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಜೆಎನ್‌ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್‌ 19 ) ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ. ಇಂದು …

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಲ್ಲಿ ಜೆಎನ್‌ 1 ಪತ್ತೆಯಾಗಿದ್ದು, ಯುವಕನನ್ನು ಎರಡು ದಿನಗಳ ಕಾಲ ಐಸೋಲೇಷನ್‌ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು …

ಕಳೆದ ವಾರ ನೂತನ ಸಂಸತ್‌ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಿಗೆ ಕಾರಣವಾಗಿದೆ. ನಿನ್ನೆ ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು …

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …

ಇಂದು ( ಡಿಸೆಂಬರ್‌ 19 ) ದುಬೈನಲ್ಲಿ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ಸ್‌ ಕಮಿನ್ಸ್‌ ಬರೋಬ್ಬರಿ 20.50 ಕೋಟಿ ರೂಪಾಯಿಗಳಿಗೆ ಸನ್‌ರೈಸರ್ಸ್‌ ಹೈದರಾಬಾದ್‌ ಪಾಲಾಗಿದ್ದಾರೆ. 2 ಕೋಟಿ ರೂಪಾಯಿಗಳ ಮುಖಬೆಲೆಯೊಂದಿಗೆ …

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ …

error: Content is protected !!