Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ಹುಲಿಗಳ ನಾಡು ಎಂದೇ ಖ್ಯಾತಿಯನ್ನು ಪಡೆದಿರುವ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ದನ ಕರು, ಕುರಿಗಳಿಗೆ ಮೇವು ತರಲು ತೆರಳಿದ್ದ 50 ವರ್ಷದ ವ್ಯಕ್ತಿಯನ್ನು ದಾಳಿ ನಡೆಸಿ ಎಳೆದೊಯ್ದಿರುವ ಹುಲಿ ತಿಂದುಹಾಕಿದೆ. ಗುಂಡ್ಲುಪೇಟೆಯ ಹಾಡಿನಕಣಿವೆ ಎಂಬಲ್ಲಿ …

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …

ಏಕದಿನ ವಿಶ್ವಕಪ್‌ ಮುಗಿದ ಬಳಿಕ ತವರು ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಿ ಸರಣಿ ಗೆದ್ದಿದ್ದ ಟೀಮ್‌ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟಿ 20 ಸರಣಿ, 3 ಪಂದ್ಯಗಳ ಏಕದಿನ ಸರಣಿ …

ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು …

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …

ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು …

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ( ಡಿಸೆಂಬರ್‌ 8 ) ಅಸುನೀಗಿದ್ದಾರೆ. ಕನ್ನಡದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಇತರೆ ಭಾಷೆಗಳೂ ಸೇರಿದಂತೆ ಒಟ್ಟು …

ವಿಧಾನಸಭೆಯಲ್ಲಿರುವ ಸಾವರ್ಕರ್‌ ಫೋಟೊ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವಿನ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಈ ಫೋಟೊವನ್ನು ತೆರವುಗೊಳಿಸಲಾಗುತ್ತಂತೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿಧಾನಸಭೆಯಲ್ಲಿ ಹಾಕಿರುವ ಸಾವರ್ಕರ್‌ ಫೋಟೊವನ್ನು ತೆಗೆದು ಹಾಕುವ ಅವಕಾಶ …

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು. ಈ ಕೊರಗಿಗೆ ಇದೀಗ …

ಯಶ್‌ 19 ಸತತವಾಗಿ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದ್ದ ಟಾಪಿಕ್.‌ ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು …

error: Content is protected !!