ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದ್ದು, ಇನ್ನೂ ಸಹ ಯುವನಿಧಿ ಯೋಜನೆಯನ್ನು ಜಾರಿಗೆ ತರುವುದು ಬಾಕಿ ಇದೆ. ಹೀಗಿರುವಾಗ ಸಿದ್ದರಾಮಯ್ಯ ನಾಯಕತ್ವದ ಮತ್ತೊಂದು ಯೋಜನೆ ಶ್ರಮಶಕ್ತಿಯಡಿಯಲ್ಲಿ ಸಾಲ ಪಡೆದುಕೊಂಡು ತಮ್ಮದೇ ಸ್ವಂತ ವ್ಯವಹಾರ ಸ್ಥಾಪಿಸಬಹುದಾಗಿದೆ. ಅಲ್ಪಸಂಖ್ಯಾತರ …










