Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

Author: andolana

Home/andolana
andolana

andolana

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯಲ್ಲಿನ ಗ್ರೂಪ್‌ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಸಿರುವ ಕರ್ನಾಟಕ ತಂಡ ಇಂದು ( ಡಿಸೆಂಬರ್‌ 1 ) ನಡೆಯುತ್ತಿರುವ ಐದನೇ ಪಂದ್ಯದಲ್ಲಿ ಚಂಢೀಗಡ್‌ ವಿರುದ್ಧ ಸೆಣಸಾಡುತ್ತಿದೆ. ವಲ್ಲಭ್‌ ವಿದ್ಯಾನಗರ್‌ನ …

ಇಂದು ( ನವೆಂಬರ್‌ 30 ) ಮಿಜೊರಾಂ ವಿಧಾನಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಪ್ರಕಟಗೊಂಡಿವೆ. ನವೆಂಬರ್‌ 7 ರಂದು ನಡೆದಿದ್ದ ಚುನಾವಣೆಯಲ್ಲಿ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ 80.66% ಮತದಾನವಾಗಿತ್ತು. ಈ ಮತದಾನದಲ್ಲಿ 174 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದು, ಡಿಸೆಂಬರ್‌ …

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ. ಇನ್ನು ಫಲಿತಾಂಶ ಡಿಸೆಂಬರ್‌ 3ರಂದು ಹೊರಬೀಳಲಿದ್ದು ಇಂದು ( ನವೆಂಬರ್‌ 30 ) …

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಕೆಲಸಕ್ಕೆ ಆಗಾಗ ಕೈ ಹಾಕುತ್ತಾ ಇರುತ್ತವೆ. ಕೆಲ ದಿನಗಳ ಹಿಂದೆ …

ವಂದೇ ಭಾರತ್‌ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್‌ ನಡುವೆ ಬುಧವಾರವೂ ವಂದೇ ಭಾರತ್‌ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ. ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ …

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿದ್ದ ಆಸೆ ಎಂಬ ಧಾರಾವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅವರ ಬಲಗಾಲು ಹಾಗೂ ಮುಂಗೈಗೆ ಪೆಟ್ಟಾಗಿದೆ. ಸ್ಟಾರ್‌ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಗೆ ನಟ ರಮೇಶ್‌ ಅರವಿಂದ್‌ …

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್‌ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ. …

ಇಂದು ( ನವೆಂಬರ್‌ 30 ) ವರ್ಷದ ಹನ್ನೊಂದನೇ ತಿಂಗಳು ಮುಕ್ತಾಯಗೊಳ್ಳಲಿದ್ದು, ನಾಳೆಯಿಂದ ವರ್ಷದ ಅಂತಿಮ ತಿಂಗಳು ಶುರುವಾಗಲಿದೆ. ಹಲವಾರು ಮಂದಿ ವರ್ಷದ ಕೊನೆಯ ತಿಂಗಳನ್ನು ಎಂಜಾಯ್‌ ಮಾಡಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಪ್ಲಾನ್‌ನಲ್ಲಿದ್ದಾರೆ. ಇನ್ನು ಈ ತಿಂಗಳು ಮುಕ್ತಾಯವಾಗುವ …

ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಕಾಂಬಿನೇಶನ್‌ನ ಎರಡನೇ ಚಿತ್ರ ಕಾಟೇರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಬರ್ಟ್‌ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ರೂಲ್‌ ಮಾಡಿದ್ದ ಈ ಜೋಡಿ ಇದೀಗ 80ರ ದಶಕದ ಹಳ್ಳಿ ಕಥೆಯನ್ನು ಹೊತ್ತು ಪ್ರೇಕ್ಷಕರ ಮುಂದೆ …

ನವೆಂಬರ್‌ 12: ಉತ್ತರಕಾಶಿಯ ದಂಡಲ್‌ಗೌನ್‌ನಿಂದ ಸಿಲ್ಕ್ಯಾರಾವರೆಗಿನ ನಿರ್ಮಾಣ ಹಂತದ ಸುರಂಗ ಕುಸಿತದಿಂದ 41 ಕಾರ್ಯನಿರತ ಕಾರ್ಮಿಕರು ಬೆಳಗ್ಗೆ 5.30ರ ಸಮಯಕ್ಕೆ ಸಿಲುಕಿಕೊಂಡರು. ಉತ್ತರಕಾಶಿ ಹಾಗೂ ಯಮುನೋತ್ರಿಯ ನಡುವಿನ ಅಂತರವನ್ನು 26 ಕಿಮೀ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ ಸುರಂಗ ಇದಾಗಿದೆ. …

error: Content is protected !!