Mysore
33
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: andolana

Home/andolana
andolana

andolana

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ …

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ …

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲಿಕುಸಿಯುತ್ತಿರುವ ಬೆಟ್ಟವು ಮುಂದೊಂದು ದಿನ ಕೇರಳದ ವಯನಾಡಿನಂತಹ ಮತ್ತೊಂದು ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಬಿಜೆಪಿ …

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ ಸುದ್ದಿ ಆಯಿತು. ಸಿನಿಮಾ ಕುರಿತು ಹೇಳುವ ಸಾಮಾಜಿಕ ಮಾಧ್ಯಮಗಳ, ಯುಟ್ಯೂಬ್ ವಾಹಿನಿಗಳ ಪ್ರತಿನಿದಿಗಳಿಗೆ ಹೊಸ ಚಿತ್ರಗಳ ಬಿಡುಗಡೆ ವೇಳೆ ಆಹ್ವಾನ …

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು ೧೫೦ಕ್ಕೂ ಹೆಚ್ಚು ಉದ್ಯೋಗದಾತ ಕಂಪೆನಿಗಳು ಭಾಗಿಯಾಗಲಿವೆ. ಈ ಬಗ್ಗೆ …

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ ನಡೆದಿದ್ದು, ನಾಗರಿಕರು ಆತಂಕಗೊಂಡಿದ್ದಾರೆ. ಬುಧವಾರ ರಾತ್ರಿ ನಡೆದ ಕಳ್ಳತನ ಗುರುವಾರ ಮುಂಜಾನೆ ಬೆಳಕಿಗೆ …

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು ಅಟ್ಟಾಡಿಸಿರುವ ಘಟನೆ ಗುರುವಾರ ನಡೆದಿದೆ. ನಾಗರಹೊಳೆ ರಾಷ್ಟೀಯ ಉದ್ಯಾನವನದ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ನಾಗಪುರ, ಭರತವಾಡಿ ಗ್ರಾಮಗಳ ರೈತರ ತೋಟಗಳಲ್ಲಿ …

ಬೆಂಗಳೂರು: ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ( ಅಕ್ಟೋಬರ್‌ 16 ) ಸಹ ವರುಣ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. ಪರಿಣಾಮ ಇಂದಿನಿಂದ ಆರಂಭವಾಗಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’, ಶುಕ್ರವಾರ ಇಡೀ ದೇಶಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚಿತ್ರ, ಬಿಡುಗಡೆಯಾದ ಮೂರು ದಿನಗಳಲ್ಲಿ ಮಾಡಿದ ಕಲೆಕ್ಷನ್‍ ಎಷ್ಟು? ಎಂಬ …

ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. …

error: Content is protected !!