Mysore
22
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

Author: andolana

Home/andolana
andolana

andolana

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇಂದು (ಅ.13) ಬೆಳಗಾವಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು …

ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ …

ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿಯ ಮೆರವಣಿಗೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ನಾನಾ ಭಾಗಗಳಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, ಜಂಬೂ ಸವಾರಿ ಸಾಗುವ ರಸ್ತೆಯನ್ನೂ ಸ್ವಚ್ಛಗೊಳಿಸಿ ಅಂದವಾಗಿ ಕಂಗೊಳಿಸುವಂತೆ ಮಾಡಿಲಾಗಿದೆ. ದಸರಾ ಎಂದರೆ ಇಡೀ ಮೈಸೂರಿಗೆ …

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …

ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …

ಮೈಸೂರು: ನಗರದ ಕಲಾಮಂದಿರ ಆವರಣದಲ್ಲಿ ಬಾಡೂಟ ಸೇವನೆಗೆ ನಿರ್ಬಂಧವಿದ್ದರೂ ದಸರಾ ಸಾಂಸ್ಕೃತಿಕ ಉಪ ಸಮಿತಿ ಸದಸ್ಯರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅರಮನೆ, ಕಲಾಮಂದಿರ ಸೇರಿದಂತೆ …

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಈ ಬಾರಿ ಒಟ್ಟು ೫೧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ತಬ್ಧಚಿತ್ರ ಉಪ ಸಮಿತಿ ಉಪವಿಶೇಷಾಧಿಕಾರಿ ಕೆ. ಬಿ. ಪ್ರಭುಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …

ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. …

ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು. ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ …

error: Content is protected !!