Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

Author: andolana

Home/andolana
andolana

andolana

ಸಂದರ್ಶನ: ರಶ್ಮಿ ಕೋಟಿ ಭಾರತೀಯ ಚಿತ್ರರಂಗದ ಸಂಗೀತ ಸಂಯೋಜಕ, ಆಸ್ಕರ್ ಪ್ರಶಸ್ತಿ ಹಾಗೂ ೨ ಬಾರಿ ಗ್ರ್ಯಾಮಿ ಪ್ರಶಸ್ತಿಗೆ ಭಾಜನ ರಾದ ಎ. ಆರ್. ರೆಹಮಾನ್ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಯುವ ದಸರಾದಲ್ಲಿ ಪಾಲ್ಗೊಂಡು ಯುವಜನರನ್ನು ತಮ್ಮ ಸಂಗೀತ …

ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ …

ಅಜಯ್‌ ಕುಮಾರ್‌ ಎಂ ಗುಂಬಳ್ಳಿ ನಾನು ಸಣ್ಣ ಹುಡುಗನಿದ್ದಾಗಿನಿಂದಲೂ ‘ದಸರಾ’ ಬರುತ್ತಿದೆ. ದಸರಾ ಬಗ್ಗೆ ಹೆಚ್ಚೇನು ಗೊತ್ತಿಲ್ಲ. ಅನೆಗಳು ಅಂಬಾರಿ ಹೊತ್ತು ಸಾಗುತ್ತವೆ ಎಂದಷ್ಟೆ ತಿಳಿದಿತ್ತು. ಆದರೆ ಆಯುಧ ಪೂಜೆ ದಿನ ಸಣ್ಣ ಹೈಕಳಿಗೆಲ್ಲ ಎಲ್ಲಿಲ್ಲದ ಸಡಗರ. ಮನೆಯಲ್ಲಿನ ಆರೆಕೋಲು, ಗುದ್ದಲಿ, …

ಎ. ಆರ್. ಗಿರಿಧರ ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಕೆ. ಜಿ. ಅನಂತ ಕೃಷ್ಣ (ಮನೆಯವರು, ಸ್ನೇಹಿತರು ಕರೆಯುವುದು ಮೂರ್ತಿ) ಅವರಿಗೆ ಜಡ ವಸ್ತುಗಳಿಗೂ ಜೀವ ತುಂಬುವ ಕಲೆ ಕರಗತವಾಗಿದೆ. ಕೊಬ್ಬರಿಗಿಟಕಿ, ಕಬ್ಬಿಣದ ತಗಡು, ಬೆಲ್ಲದ ಉಂಡೆ, ಅಚ್ಚು, ಕ್ಯಾರೆಟ್, …

  ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರ …

ಮೈಸೂರು: ಆನೆ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಅರ್ಜುನ ಆನೆಯ ನೆನಪಿನಾರ್ಥ ಕಲಾ ಸತೀಶ್‌ ಅವರು ಮೈಸೂರು ದಸರಾ ಸಲುವಾಗಿ ಆಗಮಿಸಿರುವ 65 ಮಾವುತ ಕುಟುಂಬ ವರ್ಗದವರಿಗೆ ಜಮಖಾನ ಮತ್ತು ಬೆಡ್‌ಶೀಟ್‌ಗಳನ್ನು ವಿತರಿಸಿದರು. ಅರ್ಜುನ ಆನೆಯು ನಾಡಹಬ್ಬ ಮೈಸೂರು ದಸರಾದಲ್ಲಿ ಚಿನ್ನದ …

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ. ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. …

ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ. ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ …

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, …

ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು …

error: Content is protected !!