ಧರ್ಮೇಂದ್ರ ಕುಮಾರ್ ಮೈಸೂರು ಒಂದು ಸೀರೆಯನ್ನು ಶತಮಾನ ಕಳೆದರೂ ಕಾಪಿಡುವುದು ಸಾಧ್ಯವೇ? ಅದೂ ಮುಕ್ಕಾಗದಂತೆ, ಮಸುಕಾಗದಂತೆ ಉಳಿಸಿಕೊಳ್ಳಬಹುದು ಅಂದರೆ ನಂಬುವುದು ಹೇಗೆ? ಇದು ಸಾಧ್ಯ ಎನ್ನುತ್ತದೆ ಮೈಸೂರು ಮಹಾರಾಜರು ಕೊಡುಗೆ ನೀಡಿರುವ ಒಂದು ಸೀರೆ. ಅಂತಿಂಥ ಸೀರೆ ಅಲ್ಲ, ಅಪ್ಪಟ ಬಂಗಾರದ್ದು! …
ಧರ್ಮೇಂದ್ರ ಕುಮಾರ್ ಮೈಸೂರು ಒಂದು ಸೀರೆಯನ್ನು ಶತಮಾನ ಕಳೆದರೂ ಕಾಪಿಡುವುದು ಸಾಧ್ಯವೇ? ಅದೂ ಮುಕ್ಕಾಗದಂತೆ, ಮಸುಕಾಗದಂತೆ ಉಳಿಸಿಕೊಳ್ಳಬಹುದು ಅಂದರೆ ನಂಬುವುದು ಹೇಗೆ? ಇದು ಸಾಧ್ಯ ಎನ್ನುತ್ತದೆ ಮೈಸೂರು ಮಹಾರಾಜರು ಕೊಡುಗೆ ನೀಡಿರುವ ಒಂದು ಸೀರೆ. ಅಂತಿಂಥ ಸೀರೆ ಅಲ್ಲ, ಅಪ್ಪಟ ಬಂಗಾರದ್ದು! …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ …
ಒಂದು ದೇಶ ಒಂದು ಚುನಾವಣೆ ನೀತಿ ಜಾರಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರದ ಸಚಿವ ಸಂಪುಟ ತೀರ್ಮಾನ ಕೈಗೊಂಡಿರುವುದು ಈಗ ದೇಶದಾದ್ಯಂತ ವಿಶೇಷವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏನೇ …
ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ. ಸುಪ್ರೀಂಕೋರ್ಟ್ ಅಟಾರ್ನಿ ಜನರಲ್ ಅವರಿಗೆ ಸಂವಿಧಾನದಲ್ಲಿ ಕೊಲಿಜಿಯಂ ಶಿಫಾರಸ್ಸುಗಳು ಕೇವಲ ಸಲಹೆಗಳು ಮಾತ್ರವಲ್ಲ. ಅವುಗಳಿಗೆ ಸಾಂವಿಧಾನಿಕ …
ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ …
ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ …
ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ. ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ …
ಇದು ಚಾಮರಾಜನಗರದ ಬಳಿಯ ಹರವೆಯ ಮಾಧ್ಯಮಿಕ ಶಾಲಾಕಟ್ಟಡದ ಶಿಲಾನ್ಯಾಸ ಫಲಕ. ಆಗಿನ ಮೈಸೂರು ರಾಜ್ಯದ ಪ್ರಥಮ ಪ್ರಧಾನ ಸಚಿವರಾದ(ಮುಖ್ಯಮಂತ್ರಿಗಳಿಗೆ ಅಂದು ಪ್ರಧಾನ ಸಚಿವರೆಂದು ಕರೆಯುತ್ತಿದ್ದರಂತೆ) ಕೆ. ಸಿ. ರೆಡ್ಡಿಯವರೆ ಗ್ರಾಮಕ್ಕೆ ಆಗಮಿಸಿದ್ದು ಇತಿಹಾಸ. ಹರವೆ ಗ್ರಾಮದ ಸುತ್ತಲಿನ ಇಪ್ಪತ್ತು ಮೂವತ್ತು ಗ್ರಾಮಗಳ …
ಅನುರಾಧಾ ಪಿ. ಸಾಮಗ ಭಾದ್ರಪದದ ಪೂರ್ಣಚಂದ್ರ ವರ್ಷ ಕಾಲವಲ್ಲವೆಂಬಂತಿದ್ದ ಸ್ವಚ್ಛ ರಾತ್ರಿಯಾಗಸದಲ್ಲಿ ನಗುತ್ತಿದ್ದ. ಏನೇ ಹೇಳು ಶರತ್ಚಂದ್ರನಷ್ಟು ಹೊಳಪು ಇವನಿಗಿಲ್ಲ ಅನಿಸಿತು. ಶರತ್ಚಂದ್ರನಿಗೆ ಇವನಂತೆ ಮೋಡ ಮುಸುಕುವ, ಮಳೆಯ ಗದ್ದಲದಲ್ಲಿ ಅಡಗಬೇಕಾಗುವ ಆತಂಕವಿಲ್ಲ ಮತ್ತು ನಿರಾಳತೆಯಂಥ ಚೆಲುವು ಇನ್ನೊಂದಿಲ್ಲ. ಶರದೃತು ಅಂದಕೂಡಲೇ …
ಕೀರ್ತಿ ಬೈಂದೂರು ಹುಟ್ಟಿನಿಂದಲೇ ಅಂಧರಾದವರು ಬದುಕನ್ನು ರೂಪಿಸಿಕೊಳ್ಳುವ ಬಗೆಯೇ ಭಿನ್ನ. ಆದರೆ ಮೂವತ್ತೆಂಟನೆಯ ವಯಸಿನಲ್ಲಿ ಇದ್ದಕ್ಕಿದ್ದಂತೆ ರಾತ್ರಿ ಕಳೆದು ಮಾರನೇ ದಿನದ ಹಗಲನ್ನು ಕಾಣುವುದಕ್ಕೆ ದೃಷ್ಟಿಯೇ ಇಲ್ಲವೆಂದರೆ! ಬಡತನ, ಹಸಿವು, ಅಸಹಾಯಕತೆ ಸಂಕಷ್ಟಗಳ ನಡುವೆ ಬದುಕನ್ನು ಜೀಕಿದ ಚಿಕ್ಕಮಂಟಯ್ಯ ಅವರ ಎದೆಗಾರಿಕೆ …