Mysore
24
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Author: andolana

Home/andolana
andolana

andolana

 ಮೈಸೂರು :ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮೇಳೈಸಿದ್ದು, ಚಾಮುಂಡಿ ಬೆಟ್ಟದಿಂದ ಅರಮನೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬೆಳ್ಳಿ …

ಮೈಸೂರು: ದಸರಾ ಹಬ್ಬದ 9ನೇ ದಿನದಂದು ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ, ಚಂಡಿಕಾ ಹೋಮ ಸಂಪನ್ನಗೊಂಡಿತು. ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ರಾಜ ವಂಶಸ್ಥರು ಪಟ್ಟದ ಆನೆ, ಹಸು, ಕುದುರೆ, ಒಂಟೆ, ಪಲ್ಲಕ್ಕಿ ಹಾಗೂ ಅವರು ಬಳಸುವ ಅದ್ಧೂರಿ …

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ. ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ …

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …

ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ …

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಉತ್ಸುಕರಾಗಿದ್ದಾರೆ. ಅ.5ರಂದು (ಇಂದು) ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಭಕ್ತಿಭಾವದಲ್ಲಿ ಮಿಂದೇಳಲು ಎಲ್ಲರೂ ತುದಿಗಾಲ ಮೇಲೆ ನಿಂತಿದ್ದಾರೆ. ಮಂಗಳವಾರ ಆಯುಧಪೂಜೆ ಸಂಭ್ರಮ ಮುಗಿದಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ …

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು …

ಮೈಸೂರು: ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ವಿರಾಜಮಾನರಾದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಈ ಬಾರಿಯ ದಸರಾದುದ್ದಕ್ಕೂ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ನವರಾತ್ರಿಯ ದಿನಗಳಲ್ಲಿ ಅಪ್ಪು ಗುಣಗಾನದ ಮೆರವಣಿಗೆ ನಡೆದಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ …

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ ಎಂಬುದು ವಿಶೇಷ. ಹೀಗಾಗಿ ದಸರಾದ ಅವಿಭಾಜ್ಯ ಅಂಗ ನಂದೀಧ್ವಜ ಕುಣಿತವಾಗಿದೆ. ವಿಜಯದಶಮಿ ದಿನದಂದು …

error: Content is protected !!