Mysore
24
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Author: andolana

Home/andolana
andolana

andolana

ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್‌ ವಿಚಾರದಲ್ಲಿ ದೊಡ್ಡ ಗೋಲ್‌ಮಾಲ್‌ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್‌ ಪಾಸ್‌ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ …

ಬಸ್‌ಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಚಾರ ಪೊಲೀಸರು ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ …

ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ಚಾರಣ ಮತ್ತು ದುರ್ಗಾನಮಸ್ಕಾರ ನೆರವೇರಿತು. ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು …

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳಗಟ್ಟಿದ್ದು, ಅಂತಿಮ ಹಂತದ ತಯಾರಿಗಳು ಜೋರಾಗಿ ಸಾಗಿದೆ. ಈಗಾಗಲೇ ಗಜ ಪಡೆಗಳ ತಾಲೀಮು ಮುಗಿದಿದ್ದು, ಅಂತಿಮ ಕ್ಷಣದ ತಾಲೀಮು ನಡೆಯುತ್ತಿದೆ. ಇನ್ನೊಂದು ಕಡೆ ಗಜಪಡೆಗಳ ಸಿಂಗಾರ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಮರಳಿನ ಚೀಲಗಳನ್ನು …

ಮೈಸೂರು: ಮೂರನೇ ದಿನದ ಯಾತ್ರೆ ಬಂಡೀಪಾಳ್ಯದಲ್ಲಿ ಅಂತ್ಯವಾಗಿದ್ದು ದೊಡ್ಡಕೆರೆ ಮೈದಾನದಲ್ಲಿ ರಾಹುಲ್‌ ತಂಡ  ವಾಸ್ತವ್ಯ ಆಗಿದರು. ಪಕ್ಕದಲ್ಲೇ ಇದ್ದ ರಾಜಮನೆತನದವರನ್ನು ಬೇಡಿ ಮಾಡುತ್ತಾರೆಂಬ ನಿರೀಕ್ಷೆಯಿದ್ದು ಅದು ಕನಸಾಗಿಯೇ ಉಳಿಯಿತು. ನಂತರ ಭಾರತ ಐಕ್ಯತಾ ಯಾತ್ರೆ ನೇತಾರ ರಾಹುಲ್ ಗಾಂಧಿ ಅವರು ಮೈಸೂರಿನ …

ಮೈಸೂರು : 2022-23ನೇ ಸಾಲಿನಲ್ಲಿ ತಾಲೂಕು ವ್ಯಾಪ್ತಿ ಪ್ರಕೃತಿ ವಿಕೋಪದಿಂದ 3 ಮಾನವ ಜೀವ, 4 ಜಾನುವಾರು, 197 ಮನೆ, 39 ಕೊಟ್ಟಿಗೆ, 18 ಹೆಕ್ಟೇರ್‌ ಸಾಗುವಳಿ ಜಮೀನು ಹಾನಿಗೀಡಾಗಿದೆ. ಪುನರ್‌ ಮನೆ ನಿರ್ಮಾಣಕ್ಕಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳ …

ಹಣವಿದ್ದವರಿಗೆ ಹಣ ಸೇರುತಿದೆ... ಕೋವಿಡ್ ಸಂಕಷ್ಟದ ಅವಧಿಯಲ್ಲಿ ಶ್ರೀಮಂತರೇ ಮತ್ತಷ್ಟು ಶ್ರೀಮಂತರಾಗಿದ್ದಾರೆ ಎಂಬುದು ಹೆಚ್ಚು ಸ್ಪಷ್ಟವಾಗಿದೆ. ಯುಬಿಎಸ್ ಸೆಕ್ಯೂರಿಟೀಸ್ ನಡೆಸಿದ ಸಂಶೋಧನಾ ಮಾಹಿತಿ ಪ್ರಕಾರ, ಕೇವಲ ಶೇ.೨೦ರಷ್ಟು ಮೇಲ್ವರ್ಗದ ಜನರು ಖರೀದಿಯಲ್ಲಿ ತೊಡಗಿದ್ದಾರೆ. ಉಳಿದ ಶೇ.೮೦ ರಷ್ಟು ಜನರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. …

ಯುವ ದಸರಾದಲ್ಲಿ ಮಳೆಗೂ ಸೆಡ್ಡು ಹೊಡೆದು ಯುವ ಸಮೂಹ ಕುಣಿತ ಮೈಸೂರು: ‘ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ...ನಿನ್ನ ನೋಡಿ ಸುಮ್ನೆಂಗಿರ್ಲಿ’ ಎಂದು ಹಾಡುತ್ತಾ ಯುವ ದಸರಾ ವೇದಿಕೆಗೆ ಆಗಮಿಸಿದ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ, ನೆರೆದಿದ್ದ ಕಲಾಭಿಮಾನಿಗಳನ್ನು ಕುಣಿದು ಕುಪ್ಪಳಿಸುವಂತೆ …

ದಸರಾ ರಜೆಗಾಗಿ ಊರಿಗೆ ಬಂದ ಜನ: ಟ್ರಾಫಿಕ್‌ ಜಾಂ ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಬಂದ ಪರಿಣಾಮ ನಗರದ ಬಸ್‌ ನಿಲ್ದಾಣ, ಕೇಂದ್ರೀಯ …

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ …

error: Content is protected !!