Mysore
25
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Author: andolana

Home/andolana
andolana

andolana

ಯುವ ಸಾಧಕರೇ ಉದ್ಘಾಟಿಸಲಿ ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. …

ಮೈಸೂರು: ನಗರದ ಐನೆಕ್ಸ್ ಹಾಗೂ ಡಿಆರ್‌ಸಿ ಚಿತ್ರಮಂದಿರಗಳಲ್ಲಿ ಮಂಗಳವಾರದಿಂದ ಪ್ರಾರಂಭವಾದ ದಸರಾ ಚಲನಚಿತ್ರೋತ್ಸವಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಐನೆಕ್ಸ್‌ನ ೨, ೩ ಮತ್ತು ೪ನೇ ಸ್ಕ್ರೀನ್‌ನಲ್ಲಿ ಚಿತ್ರಗಳ ಪ್ರದರ್ಶನಗೊಂಡರೆ, ಡಿಆರ್‌ಸಿಯ ಒಂದು ಸ್ಕ್ರೀನ್‌ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ …

ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ …

-ಪ್ರೊ. ಶಿವರಾಮಯ್ಯ, ಬೆಂಗಳೂರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಒಂದು ದೇಶಕ್ಕೆ ಒಂದು ಭಾಷೆ ಇರಬೇಕು ಮತ್ತು ಅದು ಹಿಂದಿಯೇ ಆಗಬೇಕು ಎಂದು ಪ್ರತಿಪಾದಿಸಿ ೨೦೧೯ರ ಸೆಪ್ಟೆಂಬರ್ ೧೪ ಅನ್ನು ಹಿಂದಿ ದಿವಸ್ ಎಂದು ಆಚರಿಸಲು ಆದೇಶ ನೀಡಿದರು. ಅಲ್ಲಿಂದೀಚೆಗೆ …

ನೂತನ ರಾಷ್ಟ್ರೀಯ ಸರಕು ಸಾಗಾಣಿಕೆ ನೀತಿ ವಿಶ್ವ ಆರ್ಥಿಕ ವೇದಿಕೆಯ ಒಂದು ಅಂದಾಜಿನಂತೆ ಜಗತ್ತಿನಾದ್ಯಂತ ಪ್ರತಿ ದಿನ ೮೫ ದಶ ಲಕ್ಷ ಪ್ಯಾಕೇಜುಗಳು (ಪೊಟ್ಟಣಗಳು), ಮೂಟೆಗಳು, ಬಾಕ್ಸ್ ಗಳು, ಲಾರಿ ವ್ಯಾಗನ್ ಕಂಟೇನರ್ ಲೋಡ್‌ಗಳು ಮತ್ತು ಪ್ರವಾಹಿಗಳು ಮತ್ತು ಅವುಗಳಿಗೆ ಸಂಬಂಧಿಸಿದ …

ಮೈಸೂರು ದಸರಾ.. ಎಷ್ಟೊಂದು ಸುಂದರ.. ಈ ಹಾಡು ಆಲಿಸದ ಕಿವಿಗಳಿಲ್ಲ. ಇದನ್ನು ಕೇಳಿದರೆ ದಸರಾ ಎಂಬ ನಾಲ್ಕು ನೂರು  ವರ್ಷಗಳಿಗೂ ಮಿಗಿಲಾಗಿ ಇತಿಹಾಸವಿರುವ ವಿಶಿಷ್ಟ ಹಬ್ಬದ ಗತವೈಭವವನ್ನು ಸಾರುತ್ತದೆ. ‘ಚಾಮುಂಡಿಬೆಟ್ಟ- ಅರಮನೆ- ಜಂಬೂ ಸವಾರಿ’ಯೊಂದಿಗೆ ಬೆಸೆದುಕೊಂಡಿರುವ ದಸರಾಪರಂಪರೆ ವಿಶ್ವದ ಪ್ರಮುಖ ಉತ್ಸವಗಳ …

ಸಧ್ಯ ಮೈಸೂರು ಅರಮನೆಯ ಹಿಂದಿನ ಆನೆ ಬಿಡಾರವೊಂದರ ವಾಸಿಯಾಗಿರುವ ದೋಬಿ ಎಂಬ ಈ ಜೇನುಕುರುಬರ ಹಿರಿಯ ಮೂಲತಃ ಕೊಡಗು ಜಿಲ್ಲೆ ಕುಶಾಲನಗರದ ಬಳಿಯ ದುಬಾರೆ ಆನೆಕ್ಯಾಂಪಿನ ಕಾವೇರಿ ಎಂಬ ಆನೆಯ ಮಾವುತರಾಗಿರುವವರು. ಕಾಡಾನೆಗಳ ಕುರಿತೂ, ಜೇನು ನೊಣಗಳ ಕುರಿತೂ, ನಾಶವಾಗುತ್ತಿರುವ ಆದಿವಾಸಿಗಳ …

ದೇವಿ ಮಹಾತ್ಮೆಯನ್ನು ಓದುತ್ತಾ ಅದಕ್ಕೆ ಸಂಬಂಧಪಟ್ಟ ಕಥೆ ಪುರಾಣಗಳನ್ನೆಲ್ಲಾ ಕಲೆ ಹಾಕುತ್ತಾ ವ್ಯಾಖ್ಯಾನಿಸುತ್ತ ಇದ್ದೆ. ಪ್ರತಿಯೊಂದು ಕಥೆಯಲ್ಲೂ ದೇವಿಯ ವ್ಯಕ್ತಿತ್ವ ವಿಸ್ಮಯಕಾರಕ. ಅವಳ ನಡವಳಿಕೆ ಮಾತು ನಗೆ ಕೋಪ ಕರುಣೆ ಪ್ರೀತಿ ಎಲ್ಲವೂ ಅನಿರೀಕ್ಷಿತ ಮತ್ತು ಆಶ್ಚರ್ಯಜನಕ. ದೇವಿಯನ್ನು ಕೇವಲ ಹೆಣ್ಣು …

ಬಂತಲ್ಲಾ ನಮ್ಮ ಆನೆ! ಅಂಬಾರಿ ಹೊತ್ತ ನಮ್ಮ ದೊಡ್ಡ ಆನೆ. ಅಲಂಕಾರಗೊಂಡ ರಾಜವೈಭವದ ಆನೆ. ಗಂಭೀರ ನಡಿಗೆಯ ಆನೆ. ಅಂಬಾರಿಯೊಳಗೆ ಏನಿದೆಯೋ... ಅದಕ್ಕಿಂತ ಮೊದಲು ನನ್ನ ಕಣ್ಣು ಹೊರಳಿದ್ದು ಮಾವುತನ ಮೇಲೆ. ವೇಷಪಲ್ಲಟಗೊಂಡ ನಮ್ಮ ಅಣ್ಣಯ್ಯನೇ ಆ ಮಾವುತ. ಗಂಟಲು ಕಟ್ಟಿ …

ಬ್ಯಾಂಕುಗಳಲ್ಲಿ ಬಡವರಿಗೆ ಪ್ರವೇಶವಿಲ್ಲ ಎಂಬ ಕಾಲವೊಂದಿತ್ತು. ಇಂದಿರಾ ಗಾಂಧಿ ಸರಕಾರದಲ್ಲಿ ಹಣಕಾಸು ಖಾತೆ ಸಹಾಯಕ ಸಚಿವರಾಗಿದ್ದ ಜನಾರ್ಧನ ಪೂಜಾರಿ ಅವರು ‘ಸಾಲಮೇಳ’ ಏರ್ಪಡಿಸಿ ಬಡವರಿಗೆ ಸಾಲ ಕೊಟ್ಟಾಗ ಟೀಕೆಗಳ ಜತೆಗೆ ಸಾಲಮೇಳದ ಕಾರಣದಿಂದ ಬಡವರು ಬ್ಯಾಂಕುಗಳ ಮುಖ ನೋಡುವಂತಾಯಿತು ಎಂಬ ಮೆಚ್ಚುಗೆಯ …

error: Content is protected !!