Mysore
25
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Author: andolana

Home/andolana
andolana

andolana

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ …

ಏಷ್ಯಾಕಪ್ ಮುಕ್ತಾಯಕೊಂಡಿದೆ. ಇನ್ನು ಟೀಮ್ ಇಂಡಿಯಾ ಮುಂದಿರುವುದು ಟಿ20 ವಿಶ್ವಕಪ್​. ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಭಾರತ ತಂಡ 2 ಸರಣಿಗಳನ್ನೂ ಕೂಡ ಆಡಲಿರುವುದು ವಿಶೇಷ. ಅಂದರೆ ಇದೇ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ದ ಟಿ20 ಸರಣಿ …

ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು; ಪಾಸ್ ಆದ ವಿದ್ಯಾರ್ಥಿಗಳಿಗೆ ಇದೆ ಹಲವು ಅವಕಾಶ ಇಂದು (ಸೆ.೧೨) ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಯಾವ್ಯಾವುದೋ ಕಾರಣಗಳಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳು ಸಿಕ್ಕ ಮತ್ತೊಂದು ಅವಕಾಶವನ್ನು ಬಳಸಿಕೊಂಡು ಪುಟಿದೇಳುವ …

ಮಳೆ, ಮಳೆಯೋತ್ತರ ಪರಿಹಾರದಲ್ಲಿ ಯುವಕರ ಅಗಣಿತ ಎಲ್ಲೆಡೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಇನ್ನೂ ಆಗುತ್ತಲೂ ಇದೆ. ತನ್ನಿಮಿತ್ತ ಸಮಸ್ಯೆಗಳ ರಾಶಿಯೂ ಅಧಿಕವಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಕುಸಿದಿವೆ. ಕೂಲಿ ಕೆಲಸ ಇಲ್ಲವಾಗಿದೆ. ಬದುಕು ದುಸ್ತರವಾಗಿದೆ. ಇಂತಹ ಹೊತ್ತಿನಲ್ಲಿ ಯುವ ಸಮೂಹ …

ಬಾಸುಮತಿ ಅಕ್ಕಿ ಮೇಲೆ ರಫ್ತು ಸುಂಕ ಹೇರಿರುವುದು ಮತ್ತು ನುಚ್ಚಕ್ಕಿ ರಫ್ತಿಗೆ ನಿಷೇಧ ಹೇರಿರುವುದರಿಂದಾಗಿ ಪ್ರಸಕ್ತ ಸಾಲಿನಲ್ಲಿ ಅಕ್ಕಿ ರಫ್ತು ಪ್ರಮಾಣ ೪-೫ ದಶಲಕ್ಷ ಟನ್‌ಗಳಷ್ಟು ಕಡಿಮೆ ಆಗಲಿದೆ. ೨೦೨೧-೨೨ರಲ್ಲಿ ೨೧.೨೩ ದಶಲಕ್ಷ ಟನ್ ಅಕ್ಕಿ ರಫ್ತು ಮಾಡಲಾಗಿತ್ತು. ಜಾಗತಿಕ ಅಕ್ಕಿ …

ಅಜಾದ್‌ಗೆ ಮುಖ್ಯಮಂತ್ರಿಯಾಗುವ ಕನಸು ಕಾಂಗ್ರೆಸ್ ಪಕ್ಷವನ್ನು ಇತ್ತೀಚೆಗೆ ತೊರೆದಿರುವ ಕಾಶ್ಮೀರದ ನಾಯಕ ಗುಲಾಂ ನಬಿ ಆಜಾದ್ ಜಮ್ಮುಕಾಶ್ಮೀರದ ಹೊಸ ಮುಖ್ಯಮಂತ್ರಿಯಾಗುವ ಕನುಸು ಕಾಣುತ್ತಿದ್ದಾರೆಯೇ? ಸದ್ಯದಲ್ಲೇ ಹೊಸ ರಾಜಕೀಯ ಪಕ್ಷ ಕಟ್ಟಲಿದ್ದಾರೆ. ಆ ಪಕ್ಷ ಬಹುತೇಕ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. …

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace …

ವಾಲ್ಪರೈಗೆ ಹೋದ ನಮಗೆ ಮೂರು ದಿನಗಳಾದರೂ ನಾವು ನಿರೀಕ್ಷಿಸಿದ್ದ ಆ ಪ್ರಾಣಿಗಳ ದರುಶನ ಆಗಲೇ ಇಲ್ಲ. ಅಲ್ಲಿಂದ ಬರಿಗೈಯಲ್ಲಿ ಹಿಂತಿರುಗುವಾಗ ನಾವು ಪುದುತೋಟಂ ಎಂಬ ಊರನ್ನು ಕಂಡೆವು. ‘ಜೀವಜಾಲ’ ಪುಸ್ತಕದಲ್ಲಿ ಕೃಪಾಕರ ಸೇನಾನಿ ಮತ್ತು ಡಾ.ಕೆ.ಪುಟ್ಟಸ್ವಾಮಿ ಅವರು ವಿವರಿಸಿದ್ದ ಸ್ಥಳವೇ ಅದೆಂದು …

ಚಿತ್ರದುರ್ಗ, ಯಾನೆ ‘ಚಿತ್ರಕಲ್ ದುರ್ಗ’ಕ್ಕೆ ಅರಿವು ಮೂಡಿದ ದಿನಗಳಲ್ಲಿ ಮೊದಲ ಬಾರಿಗೆ ಹೋದಾಗ ನಾನು ತುಂಬಾ ಚಿಕ್ಕವಳು. ಬಹುಶಃ ಎರಡನೇ ಅಥವಾ ಮೂರನೇ ಕ್ಲಾಸ್ ಇದ್ದಿರಬೇಕು. ದಾವಣಗೆರೆಯಲ್ಲಿ ಗಣಿತದ ಪ್ರೊಫೆಸರ್ ಹಾಗೂ ಧ ರಾ ಮ ಕಾಲೇಜಿನ ಪ್ರಾಂಶುಪಾಲರಾದ ನನ್ನ ಅಪ್ಪ …

error: Content is protected !!