ಬನ್ನೂರು ಬಸ್‌ಸ್ಟಾಂಡಿನ ಪಕ್ಕ ಸೊಪ್ಪು ಮಾರುತ್ತ ಕೂತಿರುವ ಮಾರ್ಗೋಡನಹಳ್ಳಿಯ ಭಾಗ್ಯಮ್ಮ ಅಪ್ರತಿಮ ಹಾಡುಗಾತಿ ಅನ್ನುವುದು ಸೊಪ್ಪು ಕೊಳ್ಳಲು ಬರುವ ಬಹುತೇಕ ಮಂದಿಗೆ ಗೊತ್ತಿರಲಿಕ್ಕಿಲ್ಲ. ಅವರ ಪ್ರಕಾರ ಆಕೆ ಬಹಳ ಒಳ್ಳೆಯ ಮಾತುಗಾರ್ತಿ ಮತ್ತು ಆಗೀಗ ದನದ ದಲ್ಲಾಳಿ ಕೆಲಸ ಮಾಡುವ ಸಣ್ಣ …
ಬನ್ನೂರು ಬಸ್‌ಸ್ಟಾಂಡಿನ ಪಕ್ಕ ಸೊಪ್ಪು ಮಾರುತ್ತ ಕೂತಿರುವ ಮಾರ್ಗೋಡನಹಳ್ಳಿಯ ಭಾಗ್ಯಮ್ಮ ಅಪ್ರತಿಮ ಹಾಡುಗಾತಿ ಅನ್ನುವುದು ಸೊಪ್ಪು ಕೊಳ್ಳಲು ಬರುವ ಬಹುತೇಕ ಮಂದಿಗೆ ಗೊತ್ತಿರಲಿಕ್ಕಿಲ್ಲ. ಅವರ ಪ್ರಕಾರ ಆಕೆ ಬಹಳ ಒಳ್ಳೆಯ ಮಾತುಗಾರ್ತಿ ಮತ್ತು ಆಗೀಗ ದನದ ದಲ್ಲಾಳಿ ಕೆಲಸ ಮಾಡುವ ಸಣ್ಣ …
2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ …
ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ ಅಂತಿಮ 61 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್ನೊಂದಿಗೆ ಅಜೇಯ 122 ರನ್ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಿರಾಟ್ …
ಕೃಷಿಯನ್ನು ವಿಸ್ತರಿಸಲು ಕಾಡನ್ನು ಆಕ್ರಮಿಸಿದ ನಾಗರಿಕರು ನಿಧಾನವಾಗಿ ಆ ಪಂಗಡದ ಜನರ ನೆಲೆಯನ್ನೇ ಸರ್ವನಾಶ ಮಾಡಿದರು. -ಕಾರ್ತಿಕ್ ಕೃಷ್ಣ ಚಾರ್ಲ್ಸ್ ಡಾರ್ವಿನಿನ ವಿಕಾಸವಾದದ ಒಂದು ಸಿದ್ಧಾಂತದ ಪ್ರಕಾರ, ಯಾವ ಜೀವಿಗಳು ಬದಲಾಗುತ್ತಿರುವ ಪರಿಸರಕ್ಕೆ ಒಗ್ಗಿಕೊಂಡು, ಸಂತಾನೋತ್ಪತ್ತಿಯಲ್ಲಿ ತೊಡಗಿಕೊಳ್ಳುವವೋ, ಅವುಗಳು ಮಾತ್ರ ತಮ್ಮ …
-ನಾ ದಿವಾಕರ ಬೆಂಗಳೂರು ಎಂದು ನಾವು ಇಂದು ಗುರುತಿಸುವ ಭೂಪ್ರದೇಶ ಸುತ್ತಲಿನ ಹಲವಾರು ಹಳ್ಳಿಗಳನ್ನು ನುಂಗಿ ಬೆಳೆದಿರುವ ಒಂದು ಆಧುನಿಕ ನಗರ. ಸಾವಿರ ಕೆರೆಗಳ ಪ್ರದೇಶ ಎಂದೇ ಚಾರಿತ್ರಿಕವಾಗಿ ಪ್ರಸಿದ್ಧಿ ಪಡೆದಿದ್ದ ಈ ಪ್ರದೇಶದಲ್ಲಿ ೧೯೬೦ರ ವೇಳೆಗೆ ಕೇವಲ ೨೮೦ ಕೆರೆಗಳು …
ಮಂಡ್ಯ ಜಿಲ್ಲೆಯ ಯುವಜನರು ಉನ್ನತ ಶಿಕ್ಷಣದಲ್ಲಿ ಸ್ನಾತಕೋತ್ತರ ಅಧ್ಯಯನ, ಡಾಕ್ಟರೇಟ್ ಅಧ್ಯಯನ ಇತ್ಯಾದಿಗಳಿಗೆ ಮೈಸೂರಿಗೆ ಹೋಗುವುದು ಅನಿವಾರ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸವಿದೆ. ಇದು ಜಿಲ್ಲೆಯ ಬಹುವರ್ಷಗಳ ಕನಸೂ ಕೂಡ. ಆ ಕನಸೀಗ ಸಾಕಾರಗೊಳ್ಳುತ್ತಿದೆ. …
ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಫೋನ್ ನಂಬರ್‌ಗಳನ್ನು ಯಾರಿಗೂ ಸಿಗದ ಹಾಗೆ ಕಾಪಾಡಿಕೊಳ್ಳುತ್ತಾರೆ. ಫೋನ್ ನಂಬರ್ ವೈರಲ್ ಆದರೆ ಎಲ್ಲರೂ ಕರೆ ಮಾಡುತ್ತಿರುತ್ತಾರೆ, ಕೆಲಸದ ಸಮಯದಲ್ಲಿ ಫೋನ್ ಅಟೆಂಡ್ ಮಾಡಿ ಮಾತನಾಡಲು ಸಾಧ್ಯವಿಲ್ಲ ಎಂದು ಸಾಮಾನ್ಯವಾಗಿ ಫೋನ್ ನಂಬರ್ ರಿವೀಲ್ ಮಾಡೋದಿಲ್ಲ. ಆದರೆ …
ಇನ್ನರ್ ವೀಲ್ ಸಂಸ್ಥೆಯ ಕಾಳಜಿಯಿಂದ 40ಕ್ಕೂ ಹೆಚ್ಚು ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್ -ಸೌಮ್ಯ ಹೆಗ್ಗಡಹಳ್ಳಿ ಯಾವ ಕ್ಷೇತ್ರಕ್ಕೆ ಸಹಾಯ, ಸಹಕಾರ ಬೇಕಿದೆಯೋ ಅವುಗಳನ್ನು ಪತ್ತೆ ಮಾಡಿ ಅಗತ್ಯ ನೆರವು ನೀಡುವುದು ಉತ್ತಮ ಸಂಘ, ಸಂಸ್ಥೆಗಳ ಮಾದರಿ ಕಾರ್ಯ. ಅದನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವ …
ರಾಮ್‌ಸನ್ಸ್ ದಸರಾ ಬೊಂಬೆ ಪ್ರದರ್ಶನಕ್ಕೆ ಚಾಲನೆ; ವರ್ಷ ಪೂರ್ತಿ ಪ್ರದರ್ಶನ, ಮಾರಾಟ ದಸರಾ ಹತ್ತಿರವಾಗುತ್ತಿದ್ದಂತೆ ಮೈಸೂರು ಗರಿ ಬಿಚ್ಚಿಕೊಳ್ಳುತ್ತಿದೆ. ಎಲ್ಲ ಬಗೆಯ ಚಟುವಟಿಕೆಗಳು ಆರಂಭವಾಗುತ್ತಿದ್ದು, ಕಲಾ ರಸಿಕರು, ಪ್ರವಾಸಿಗರನ್ನು ತನ್ನತ್ತ ಸೆಳೆದುಕೊಳ್ಳುತ್ತಿವೆ. ಇದರ ಭಾಗವಾಗಿ ನಜರ್‌ಬಾದ್‌ನ ಆಮ್ರಪಾಲಿ ಮಳಿಗೆಯ ಮೇಲಿರುವ ರಾಮ್‌ಸನ್ಸ್ …
ನಾಟಕ ಎನ್ನುವುದೇ ಸುಳ್ಳಿನ ಆಟ. ಈ ಸುಳ್ಳಿನ ಮೂಲಕವೇ ಸತ್ಯದ ಹುಡುಕಾಟ ಎನ್ನುವ ವಿಡಂಬನಾತ್ಮಕ ನಾಟಕ ‘ಅಡುಗೆ ಮನೆಯಲ್ಲೊಂದು ಹುಲಿ’. ನಟನ ರಂಗಶಾಲೆಯ ವಾರಾಂತ್ಯ ರಂಗ ಪ್ರದರ್ಶನವಾಗಿ ಸೆ. ೧೧ ರಂದು ಪ್ರದರ್ಶನಗೊಳ್ಳುತ್ತಿರುವ ಈ ನಾಟಕದ ರಚನೆ ಬಿ. ಸುರೇಶ್ ಅವರದ್ದು. …