ಇಂದು ಜಮಾಲಿ ಗುಡ್ಡ; ಮುಂದಿನ ವಾರ ಮಾನ್ಸೂನ್ ರಾಗ ತೆರೆಗೆ ಸ್ಯಾಂಡಲ್‌ವುಡ್‌ನಲ್ಲಿ ಈಗ ಡಾಲಿ ಧನಂಜಯ್ ಅವರ ಮೆರವಣಿಗೆ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಘೋಷಣೆ ಆಗಿರುವ ಸಿನಿಮಾಗಳ ಪಟ್ಟಿ ದೊಡ್ಡದಿದ್ದು, ಹೆಚ್ಚಿನ ಚಿತ್ರಗಳು ಟ್ರೇಲರ್, ಸಾಂಗ್ಸ್, ಪೋಸ್ಟರ್‌ಗಳಿಂದ …
ಇಂದು ಜಮಾಲಿ ಗುಡ್ಡ; ಮುಂದಿನ ವಾರ ಮಾನ್ಸೂನ್ ರಾಗ ತೆರೆಗೆ ಸ್ಯಾಂಡಲ್‌ವುಡ್‌ನಲ್ಲಿ ಈಗ ಡಾಲಿ ಧನಂಜಯ್ ಅವರ ಮೆರವಣಿಗೆ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಘೋಷಣೆ ಆಗಿರುವ ಸಿನಿಮಾಗಳ ಪಟ್ಟಿ ದೊಡ್ಡದಿದ್ದು, ಹೆಚ್ಚಿನ ಚಿತ್ರಗಳು ಟ್ರೇಲರ್, ಸಾಂಗ್ಸ್, ಪೋಸ್ಟರ್‌ಗಳಿಂದ …
ಭೂ ಅತಿಕ್ರಮಣ ತಡೆ ಶ್ಲಾಘನೀಯ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದನ್ನು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮತ್ತು ಮುಡಾ ಅಧಿಕಾರಿಗಳು ತ್ವರಿತವಾಗಿ ತಡೆಗಟ್ಟಿರುವುದು ಶ್ಲಾಘನೀಯ. ಕಂದಾಯ ಭೂಮಿ ಅತಿಕ್ರಮಣ ಇಂದು ನೆನ್ನೆಯದಲ್ಲ. ಕಂದಾಯ ಭೂಮಿಯನ್ನು …
ಹರಿಕೃಷ್ಣರ ಅತ್ಯುತ್ಸಾಹದ ದುಡುಕು ಪ್ಲಾನನ್ನೇ ಉಲ್ಟಾ ಮಾಡಿ ಗುರುನಾಥನ ಕೈಗೆ ಬೇಡಿ ಬಿಗಿದಿತ್ತು! ನಿಗದಿತ ದಿನ ಮೂವರೂ ಕಾಡಿಗೆ ಹೋಗಿ ಗುರುನಾಥನನ್ನು ಕಂಡು ಮಾತಾಡಿದ್ದರು. ವೀರಪ್ಪನ್ ನ ಬಲಗೈ ಭಂಟನಾಗಿದ್ದ ಗುರುನಾಥ ಎತ್ತರದ ಆಳು. ಆನೆ ದಂತ, ಶ್ರೀಗಂಧದ ವ್ಯಾಪಾರ ಮತ್ತು …
ಸಾಮಾಜಿಕ ಪಿಡುಗಾಗುತ್ತಿರುವ ‘ಬಾಲಾಪರಾಧ’ ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಈ ಮಕ್ಕಳ ಭವಿಷ್ಯವೇ ರಾಷ್ಟ್ರದ ಅಡಿಗಲ್ಲು’ ಎಂಬ ಮಾತುಗಳ ನಡುವೆಯೂ ಪ್ರಸ್ತುತ ದಿನಗಳಲ್ಲಿ ಬಾಲಕರಲ್ಲಿ ಅಪರಾಧಿ ಪ್ರವೃತ್ತಿಗಳು ಕಂಡು ಬರುತ್ತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ೫ ವರ್ಷಗಳಲ್ಲಿ …
ರಾಜ್ಯ, ದೇಶದಲ್ಲಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿದರೂ ಹಲ–ವಾರು ವರ್ಷಗಳಿಂದ ಮೈಸೂರು ಮಹಾನಗರ–ಪಾಲಿಕೆಯಲ್ಲಿ ಮಹಾಪೌರ ಸ್ಥಾನ ಹಿಡಿಯಲು ಸಾಧ್ಯವಾಗಿಲ್ಲ ಎನ್ನುವ ಕೊರಗನ್ನು ಕಳೆದ ಬಾರಿ ದೂರ ಮಾಡಿಕೊಂಡಿದ್ದ ಬಿಜೆಪಿಯು ಮೊಟ್ಟ ಮೊದಲ ಬಾರಿಗೆ ಮಹಾಪೌರ- ಉಪ ಮಹಾಪೌರಎರಡೂ ಸ್ಥಾನಗಳನ್ನು ಅಲಂಕರಿಸಿ ಪಾರುಪಥ್ಯ …
ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ ನೀರನ್ನು, ದೂಷಿಸುವುದರಿಂದೇನು ಫಲ? ಅಕ್ರಮ ಅನಾಚಾರದಡಿ ಮಾನವ ಮಾಡುವ ದುರಾಕ್ರಮಗಳಿಗೆ ಬೀಳಲಿ ಬೀಗ. …
ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ …
ತಿಲಕರಿಗೂ ಮೊದಲು ಪುಣೆಯ ಲಕ್ಷ್ಮೀ ರೋಡಿನಲ್ಲಿ ಹಿಂದೂ ಮುಸ್ಲಿಮರು ಸೇರಿ ಭಾವೈಕ್ಯತೆ ಹುಟ್ಟು ಹಾಕಲು ಸಾರ್ವಜನಿಕ ಗಣೇಶೋತ್ಸವನ್ನು ಪ್ರಾರಂಭಿಸಿದ್ದರು ತಿಲಕರ ಭೇಟಿಯಿಂದ ಸ್ಪೂರ್ತಿಗೊಂಡ ಜುಮ್ಮಾ ದಾದಾ ೧೯೦೧ರಲ್ಲಿ ತಮ್ಮ ‘ವ್ಯಾಯಾಮ ಮಂದಿರ’ ಆಖಾಡಾದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಗಣೇಶೋತ್ಸವನ್ನು ನಡೆಸುತ್ತಾರೆ. ಆಗ …
ಜಾರಖಂಡ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ತಲಾ ಆದಾಯವು ಇನ್ನೂ ಒಂದು ಲಕ್ಷ ರೂಪಾಯಿಗಳನ್ನೇ ತಲುಪಿಲ್ಲ! ಈ ಎಪ್ಪತ್ತೈದು ವರ್ಷಗಳಲ್ಲಿ ಭಾರತ ಎಲ್ಲ ರಂಗಗಳಲ್ಲೂ ಸಾಕಷ್ಟು ಪ್ರಗತಿ ಸಾಧಿಸಿದೆ. ಸ್ವತಂತ್ರ ದೇಶವಾದಾಗ ನಾವು ಪ್ರತಿ ವರ್ಷ ಏಳೆಂಟು ದಶಲಕ್ಷ ಟನ್ …
ರಾಜ್ಯದಲ್ಲಿ ಮಹಾಮಳೆ ಸುರಿಯುತ್ತಲೇ ಇದೆ. ಮೊದಲೆಲ್ಲ ತಗ್ಗು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ಬಂದಾಗ ನೀರು ನಿಲ್ಲುತ್ತಿತ್ತು. ತಗ್ಗು ಪ್ರದೇಶದ ಜನರಷ್ಟೇ ಸಂಕಷ್ಟ ಅನುಭವಿಸುತ್ತಿದ್ದರು. ಸ್ಥಳೀಯ ಆಡಳಿತಗಳು ಜನರನ್ನು ಸ್ಥಳಾಂತರ ಮಾಡಿ ರಕ್ಷಿಸುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ಭಾರಿ ಮಳೆ ಬಂದರೆ …