Mysore
24
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

Author: andolana

Home/andolana
andolana

andolana

ರಫ್ತು ತಗ್ಗಿ, ಆಮದು ಹಿಗ್ಗಿದ್ದು ಭಾರತದ ವ್ಯಾಪಾರ ಕೊರತೆಯು ಆಗಸ್ಟ್‌ನಲ್ಲಿ ದುಪ್ಪಟ್ಟಾಗಿದೆ. ರಫ್ತು ೩೩ ಬಿಲಿಯನ್ ಡಾಲರ್‌ಗಳಷ್ಟಿದ್ದು, ಶೇ.೧.೧೫ರಷ್ಟು ಕುಗ್ಗಿದೆ. ಆಮದು ೬೧.೬೮ ಬಿಲಿಯನ್ ಡಾಲರ್‌ಗಳಷ್ಟಿದ್ದು ಶೇ.೩೭ರಷ್ಟು ಏರಿದೆ. ವ್ಯಾಪಾರ ಕೊರತೆ ೨೮.೬೮ ಬಿಲಿಯನ್ ಡಾಲರ್‌ಗಳಿಗೆ ಏರಿದೆ. ೨೦೨೧ ಆಗಸ್ಟ್ ನಲ್ಲಿ …

ಮೋದಿ ಮಿತ್ರ ಈಗ ವಿಶ್ವದ ಮೂರನೇ ಶ್ರೀಮಂತ! ಕಳೆದ ವಾರವಿಡೀ ಅತಿಯಾದ ಸಾಲ ಮಾಡಿದ ಕಾರಣದಿಂದ ಸುದ್ದಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾದ ಗೌತಮ್ ಅದಾನಿ ಈಗ ಮತ್ತೆ ಸುದ್ದಿಯಾಗಿದ್ದಾರೆ. ಅವರೀಗ ವಿಶ್ವದ ಮೂರನೇ ಅತಿ ಶ್ರೀಮಂತ ವ್ಯಕ್ತಿ. ಎಲಾನ್ …

ನಾವು ಯಾವಾಗಲೂ ಅತಿರೇಕಗಳನ್ನೇ ನಂಬುತ್ತೇವೆ. ಪರರು ಕೆಟ್ಟರು ಎನ್ನುವುದು ನಮಗೆ ಖುಷಿ ಕೊಡುತ್ತದೆ. ಅದನ್ನ ನಾವು ಮಾತುಗಳಲ್ಲಿ ಆಡಿ ಬಾಯಿಚಪಲ ತೀರಿಸಿಕೊಳ್ಳುತ್ತೇವೆ. ಎರಡು ವರ್ಷಗಳ ಕಾಲ ಯಾವುದೋ ಮಾಯದ ಕನಸಿನ ಹಿಂದೆ ಬಿದ್ದು ಏನೋ ಮಾಡಿ ಕಷ್ಟಪಟ್ಟು ಬದುಕನ್ನು ಕಟ್ಟಿಕೊಳ್ಳಬೇಕೆಂದು ಬಡಿದಾಡಿದ …

ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ …

ಏರುತ್ತಲೇ ಇರುವ ಕೇಂದ್ರ ಸರ್ಕಾರದ ಸಾಲ ನಿರುದ್ಯೋಗ, ಹಣದುಬ್ಬರ, ವ್ಯಾಪಾರ ಕೊರತೆ, ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ ದೇಶದ ಸಾಲದ ಪ್ರಮಾಣವೂ ಗಣನೀಯವಾಗಿ ಹಿಗ್ಗಿದೆ. ದೇಶದ ಅಭಿವೃದ್ಧಿ ಶೇ.೬-೭ರ ಆಜುಬಾಜಿನಲ್ಲಿದ್ದರೆ, ದೇಶದ ಸಾಲದ ಪ್ರಮಾಣವು ಶೇ.೮.೨ರಷ್ಟು ಏರಿಕೆಯಾಗಿದೆ. ಹಣಕಾಸು ಸಚಿವಾಲಯದ ಪ್ರಕಾರ, …

ಕೃಷಿ ಉತ್ಪನ್ನಗಳು, ಕನಿಷ್ಠ ಬೆಂಬಲ ಬೆಲೆ ಲೆಕ್ಕ ಹಾಕುವಾಗ ಕೇವಲ ರೈತರು ನೇರವಾಗಿ ಮಾಡುವಖರ್ಚನ್ನಷ್ಟೇ ಅಲ್ಲ, ಅವರ ಕುಟುಂಬದ ಶ್ರಮವನ್ನು, ಬರಬಹುದಾಗಿದ್ದ ಬಾಡಿಗೆ, ಬಡ್ಡಿಯನ್ನೂ ಗಣನೆಗೆ ತೆಗೆದುಕೊಳ್ಳಬೇಕು.’ ಎಂದು ಪ್ರಖ್ಯಾತ ಗ್ರಾಮೀಣ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ವಾದಿಸಿದ್ದರು. ಇದು ಎಂ.ಎಸ್.ಸ್ವಾಮಿನಾಥನ್ ಆಯೋಗದ …

ಚಾಮರಾಜನಗರ ಜಿಲ್ಲಾದ್ಯಂತ ಕಳೆದ ಒಂದು ವಾರ ಕಾಲ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಸಾವಿರಾರು ಮನೆಗಳು, ರಸ್ತೆ, ಸೇತುವೆ, ಕೆರೆ, ಶಾಲೆ, ಆಸ್ಪತ್ರೆ ಕಟ್ಟಡಗಳು ಹಾನಿಗೊಂಡಿವೆ. ಒಟ್ಟು ೪೮ ಗ್ರಾಮಗಳು ಜಲಾವೃತಗೊಂಡು ಜನಜೀವನ ಸಂಕಷ್ಟಕ್ಕೆ ಸಿಲುಕಿತ್ತು.  …

ದುಬೈ : ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಸೂಪರ್‌-4 ಹಂತಕ್ಕೇರಿರುವ ಭಾರತ ತಂಡಕ್ಕೆ ಆಘಾತ ಕಾಡಿದೆ. ಮೊಣಕಾಲು ಗಾಯಕ್ಕೆ ತುತ್ತಾಗಿರುವ ತಂಡದ ಅಗ್ರ ಆಲ್ರೌಂಡರ್‌ ರವೀಂದ್ರ ಜಡೇಜಾ ಏಷ್ಯಾಕಪ್‌ ಕಪ್‌ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಹಾಗೂ …

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ …

ನವದೆಹಲಿ: ಸದ್ಯ ಏಷ್ಯಾ ಕಪ್‌ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್‌ ಹೌಸ್‌ ಒಂದನ್ನು ಖರೀದಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್‌ …

error: Content is protected !!