Mysore
24
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

Author: andolana

Home/andolana
andolana

andolana

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ …

ತಾಜ್‌ಮಹಲ್ 2 ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, …

 ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡದ ರಮ್ಯಾ; ವೆಲ್‌ಕಮ್ ಬ್ಯಾಕ್ ಹೇಳಿದ ಚಿತ್ರರಂಗ ಮೊನ್ನೆ ಮೊನ್ನೆ ತಾನೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದ ರಮ್ಯಾ ಕುತೂಹಲ ಹೆಚ್ಚಿಸಿದ್ದರು. ರಮ್ಯಾ ಹೀಗೆ ಹೇಳಿದ್ದೇ ತಡ ಚಿತ್ರರಂಗದಲ್ಲಿ, ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಿದ್ದವು. …

ಸಂತ್ರಸ್ತ ಬಾಲಕಿಯರಿಗೆ ತುರ್ತು ನ್ಯಾಯ ದೊರೆಯಲಿ  ಮಠದ ಪ್ರೌಢಶಾಲೆಯಲ್ಲಿ ಓದುತ್ತಾ, ಅಲ್ಲಿಯದೇ ಹೆಣ್ಣು ಮಕ್ಕಳ ವಸತಿನಿಲಯದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರು ಹಾಗೂ ಇನ್ನಿತರ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ …

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ …

ಮುಂಬೈ: ನಟ ರಣವೀರ್‌ ಸಿಂಗ್‌, ವಿಕ್ಕಿ ಕೌಶಲ್‌, ನಟಿ ಕೃತಿ ಸನನ್‌ ಹಾಗೂ ವಿದ್ಯಾಬಾಲನ್‌ ಈ ಬಾರಿಯ ಫಿಲ್ಮ್‌ ಫೇರ್‌ ಪ್ರಶಸ್ತಿ ಪಡೆದಿದ್ದಾರೆ. ಮಂಗಳವಾರ ನಡೆದ 67 ನೇ ಫಿಲ್ಮ್‌ ಫೇರ್‌ ಪ್ರಶಸ್ತಿ ಸಮಾರಂಭದಲ್ಲಿ 83 ಚಿತ್ರಕ್ಕಾಗಿ ಕೃತಿ ಸನನ್‌ ಅವರು …

ಏಷ್ಯಾಕಪ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಸಂಘಟಿತ ಹೋರಾಟದಿಂದ ಟೀಂ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ. ಹಾಂಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 40 ರನ್ ಗೆಲುವು ಸಾಧಿಸಿದೆ. ಸ್ಫೋಟಕ ಬ್ಯಾಟಿಂಗ್ ಮೂಲಕ 192 …

ನಿಷ್ಪಕ್ಷಪಾತ ತನಿಖೆ ನಡೆಯಲಿ! ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಬಂದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಶ್ರೀಗಳು ಆರೋಪಿಸಿದ್ದಾರೆ.  ಈ ನೆಲದ ಕಾನೂನನ್ನು …

ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ ಎದುರು …

ಇದು ಎಂತಹ ತುಟ್ಟಿ ಕಾಲವೆಂದರೆ ೫ ರೂಪಾಯಿಗೆ ಒಂದು ಒಳ್ಳೆಯ ಚಾಕೊಲೆಟ್ ಕೂಡ ಸಿಗದು. ಅಂತಹದರಲ್ಲಿ, ಒಂದು ರೂಪಾಯಿಗೆ ಅನ್ನ, ಸಾಂಬಾರು, ರಸಂ ಇರುವ ಊಟ ಸಿಗುತ್ತದೆ ಅಂದರೆ ಯಾರಾದರೂ ನಂಬುವರೇ? ತಮಿಳುನಾಡಿನ ಚೆನ್ನೈಯಿಂದ ೫೦೦ ಕಿಮೀ ದೂರದಲ್ಲಿರುವ ಈರೋಡ್‌ನಲ್ಲಿ  ವಿ.ವೆಂಕಟರಮಣನ್ …

error: Content is protected !!