Mysore
25
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Author: andolana

Home/andolana
andolana

andolana

ದೇವರ ಸ್ವರೂಪ ನಮ್ಮ ಶಿವಪ್ಪ ಸರ್ ಎಲ್ಲ ವಿದ್ಯಾರ್ಥಿಗಳಿಗೂ ಎಲ್ಲ ಶಿಕ್ಷಕರೂ ಇಷ್ಟವಾಗುವುದಿಲ್ಲ. ಒಬ್ಬ ವಿದ್ಯಾರ್ಥಿ ಒಬ್ಬ ಶಿಕ್ಷಕನ್ನು ತನ್ನ ಅಚ್ಚುಮೆಚ್ಚಿನ ಶಿಕ್ಷಕರಾಗಿ ಸ್ವೀಕರಿಸುತ್ತಾನೆ ಎಂದರೆ ಅಲ್ಲೇನೋ ವಿಶೇಷ ಇದ್ದೇ ಇರುತ್ತದೆ. ಶ್ರೀರಾಂಪುರ 2ನೇ ಹಂತದಲ್ಲಿ ಇರುವ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಓದಿದ …

ಪಿಯುಸಿ ನಂತರ ಬಿಎಸ್‌ಡಬ್ಲ್ಯು ಮತ್ತೊಂದು ಹೊಸ ಆಯ್ಕೆ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮುಗಿಯುತ್ತಿದ್ದಂತೆ ಪ್ರತಿ ಹಂತಗಳಲ್ಲಿಯೂ ಮುಂದೇನು? ಎನ್ನುವ ಪ್ರಶ್ನೆ ಕಾಡುತ್ತದೆ. ಇದರಲ್ಲಿ ಪೋಷಕರದ್ದೂ ಹೆಚ್ಚಿನ ಪಾಲಿರುತ್ತದೆ. ಈಗ ಇರುವ ಆಯ್ಕೆಗಳು, ಹೊಸ ಬಗೆಯ ಕೋರ್ಸ್‌ಗಳಿಂದ ಗೊಂದಲ ಹೆಚ್ಚಾದರೂ ಅದಕ್ಕೆ ತಕ್ಕಂತೆ ಅವಕಾಶ …

ರಾಷ್ಟ್ರೀಯ ಕ್ರೀಡಾ ದಿನ ಇಂದು ‘ಟೆಂಪಲ್‌ರನ್’ ಮೊಬೈಲ್‌ನಲ್ಲಿ ಆಡುವ ಗೇಮ್ ಆ್ಯಪ್. ಅಬಾಲವೃದ್ಧರ ತನಕವೂ ಇದರ ‘ಹುಚ್ಚು’ ಇದೆ. ಈ ಗೇಮ್‌ನಲ್ಲಿ ಮುಂದೆ ಒಬ್ಬ ಓಡುತ್ತಿರುತ್ತಾನೆ. ಅವನನ್ನು ಹಿಡಿಯಲು ಹಿಂದೊಬ್ಬ ಧಾವಿಸಿ ಬರುತ್ತಾನೆ. ಮುಂದಿನ ಓಟಗಾರನಿಗೆ ಅಲ್ಲಲ್ಲಿ ಅಡ ತಡೆಗಳಿರುತ್ತವೆ ಹಾಗೇಯೇ …

ಅವಳಿ ಕಟ್ಟಡಗಳನಾಶ! ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೂಪರ್‌ಟೆಕ್ ರಿಯಲ್ ಎಸ್ಟೇಟ್ ಸಂಸ್ಥೆಗೆ ಸೇರಿದ ಅವಳಿ ಕಟ್ಟಡಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಾಶ ಮಾಡಲಾಗಿದೆ. ೩೦ ಅಂತಸ್ತುಗಳ ಈ ಕಟ್ಟಡವನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿತ್ತು. ನಿಯಮ ಉಲ್ಲಂಘಿಸಿದ್ದರಿಂದ ಕಟ್ಟಡವನ್ನೇ ಹೊಡೆದುರುಳಿಸುವಂತೆ ಸುಪ್ರೀಂ ಕೋರ್ಟ್ …

ದೇಶದ ಸರಕು ಸಾಗಣೆ ವಲಯದ ಸಾಮರ್ಥ್ಯ ಹೆಚ್ಚಿಸಲು ಹಾಗೂ ಅನವಶ್ಯಕ ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಲು ಏಕರೂಪದ ಸರಕು ಸಾಗಣೆ ಕಾನೂನು ತರಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ. ಇದರಿಂದಾಗಿ ಪ್ರಕ್ರಿಯೆಗಳ ನಕಲು ಮತ್ತು ಕಾರ್ಯವಿಧಾನದ ಅವಶ್ಯಕತೆಗಳನ್ನು ಸರಳಗೊಳಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಾರಿಗೆ …

ಶುರುವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಎದುರು ಅಫಘಾನಿಸ್ತಾನ ಜಯ ದಾಖಲಿಸಿದೆ. ಇದೀಗ ದುಬೈ: ಕ್ರಿಕೆಟ್‌ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್‌ 2022 ಕ್ರಿಕೆಟ್‌ ಟೂರ್ನಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ …

ದುಬೈ : ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಟಿ20 ಪಂದ್ಯ ಭಾನುವಾರ ನಡೆಯಲಿದೆ. 10 ತಿಂಗಳ ಹಿಂದೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್‌ ಪಂದ್ಯವನ್ನು ಸೋತಿದ್ದ ಭಾರತ, ಈಗ ಅದೇ ಮೈದಾನದಲ್ಲಿ ಸೇಡು …

  ಡಿಗ್ರಿ ಓದುವ ಸಮಯ ಮತ್ತು ಡಿಎಸ್‌ಎಸ್‌ನ ಚಳವಳಿಯ ಕಾವು ನನಗಿತ್ತು. ನಮ್ಮೂರು ಮಳವಳ್ಳಿ. ತಾಲ್ಲೂಕು ಕೇಂದ್ರ ಕೂಡ. ಸುತ್ತಮುತ್ತಲಿನ ಗ್ರಾಮದವರು ತಾಲ್ಲೂಕು ಕಚೇರಿಗೆ ಬರುತ್ತಿದ್ದರು. ಹಾಗೆ ಬಂದವರು ಟೀ-ಕಾಫಿ ಅಂಗಡಿಗೆ ಬಂದು ‘‘ಸ್ವಾಮಿ ಅಪ್ಪ’’ ಎನ್ನುತ್ತ ಜಾತಿ ಪ್ರಮಾಣಪತ್ರ, ಪೊಲೀಸ್ …

ಇವರು ಮೈಸೂರಿನೊಳಗೇ ಸೇರಿಕೊಂಡಿರುವ ಬನ್ನೂರು ರಸ್ತೆ ಯರಗನಹಳ್ಳಿಯ ಸೋಬಾನೆ ಹಾಡುಗಾರ್ತಿ ನಿಂಗಮ್ಮ. ಉಸಿರೆತ್ತಿದರೆ ಇವರ ಬಾಯಿಂದ ಹಾಡುಗಳು ಬರುತ್ತವೆ. ಒಂದು ಕಾಲದಲ್ಲಿ ಮೈಸೂರಿನ ಸಾರೋಟು ಕುದುರೆಗಳಿಗೆ ಬೇಕಾದ ಹುಲ್ಲು ಕತ್ತರಿಸಿ ಮಾರಿ ಅದರಿಂದ ಬಂದ ಕಾಸಲ್ಲಿ ಭತ್ತ ರಾಗಿ ಕೊಂಡು ಅನ್ನ …

  ನನ್ನ ಕೈನಲ್ಲಿ ಮೊಬೈಲ್, ಕ್ಯಾಮೆರಾ ಬರುವ ಹೊತ್ತಿಗೆ, ದೊಡ್ಡಿಗಾಗಿ ಕಾಡಿಗೆ ಹೋಗುವುದೇ ನಿಂತು ಹೋಯಿತು. ಗೋವಿನ ಕತೆಯಲ್ಲಿ ಬರುವ ಗೊಲ್ಲಗೌಡನ ದೊಡ್ಡಿಯ ಸಾಲುಗಳನ್ನು ಕೇಳಿದರೆ ಈವತ್ತಿಗೂ ನನಗೆ ಕರುಳು ಕಿವುಚಿದಂತಾಗುತ್ತದೆ. ಮತ್ತೊಮ್ಮೆ ದೊಡ್ಡಿ ಜೀವನವನ್ನು ಅನುಭವಿಸಬೇಕೆಂಬ ನನ್ನ ಕನಸು ಕನಸಾಗಿೆುೀಂ ಉಳಿದುಬಿಟ್ಟಿದೆ. …

error: Content is protected !!