Mysore
29
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Author: andolana

Home/andolana
andolana

andolana

ಪುನೀತ್ ರಾಜ್‌ಕುಮಾರ್ ಭರ್ಜರಿ ನೃತ್ಯ ಮಾಡಿರುವ ಸಿನಿಮಾ ಪುನೀತ್ ರಾಜ್‌ಕುಮಾರ್ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ‘ಲಕ್ಕಿಮ್ಯಾನ್’ ಚಿತ್ರ ನಿರೀಕ್ಷೆ ಹೆಚ್ಚಿಸಿಕೊಂಡಿದೆ. ಮೂಗೂರು ಸುಂದರಂ ಅವರ ಮೊಮ್ಮಗ ನಾಗೇಂದ್ರ ಪ್ರಸಾದ್ ಮೊದಲ ಬಾರಿಗೆ ಕನ್ನಡದಲ್ಲಿ ನಿರ್ದೇಶನಕ್ಕೆ ಇಳಿದಿರುವುದು ಚಿತ್ರದ ಮತ್ತೊಂದು ವಿಶೇಷ. …

ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ಬೈಸಿಕಲ್‌ಗಳು, ಕೃತಕ ರತ್ನಗಳು ಮತ್ತು ಆಟಿಕೆಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಪಿಎಲ್‌ಐ ಯೋಜನೆ ವ್ಯಾಪ್ತಿಗೆ 14 ವಲಯಗಳನ್ನು ತರಲಾಗಿದ್ದು, ದೇಶೀಯ ಉತ್ಪಾದನೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಇತರ ವಲಯಗಳಿಗೆ ವಿಸ್ತರಿಸಲಾಗುತ್ತಿದೆ.

ವಿಶ್ವಾಸಾರ್ಹತೆ ಉಳಿಸಿಕೊಂಡು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಬರುತ್ತಿರುವ ಎನ್‌ಡಿಟಿವಿ ಸುದ್ದಿಸಂಸ್ಥೆಯನ್ನು ಅದಾನಿ ಸಮೂಹ ತನ್ನ ವಶಕ್ಕೆ ಪಡೆಯಲಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಎನ್‌ಡಿಟಿವಿ ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕಾಗಿ ಅಷ್ಟೇ ಅಲ್ಲ, ಮೋದಿ ಸರ್ಕಾರದ ತಪ್ಪುಗಳನ್ನು ದಿಟ್ಟತನದಿಂದ ಬಯಲಿಗೆಳೆಯುತ್ತಿರುವ ಕಾರಣಕ್ಕೆ ಈ …

ವೀರಪ್ಪನ್ ತಂಡದವರಿಗೆ ಷಕೀಲ್ ಹೆಸರು ಗೊತ್ತಿತ್ತೇ ಹೊರತು ಅವರು ಹೇಗಿದ್ದಾರೆಂದು ಯಾರೂ ನೋಡಿರಲಿಲ್ಲ ಹತ್ಯೆ ನಡೆದು ವಾರಗಳು ಉರುಳಿದಂತೆ ನಡೆದಿದ್ದ ಸಂಗತಿ ಏನು ಎತ್ತ ಹೇಗೆ ನಿಚ್ಚಳವಾಗತೊಡಗಿತು. ಹಿನ್ನೆಲೆಯಲ್ಲಿ ನಡೆದಿದ್ದ ಕಾರ್ಯತಂತ್ರ, ಕಾರಸ್ಥಾನಗಳತ್ತ ಬೆಳಕು ಹರಡಿತು. ವೀರಪ್ಪನ್‌ನನ್ನು ಹಿಡಿಯಲು ಷಕೀಲ್ ತಮ್ಮದೇ …

ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಪ್ರತಿ ಮಂಗಳವಾರ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಹನೂರು, ಕೊಳ್ಳೇಗಾಲ, ಚಾಮರಾಜನಗರ, …

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ …

ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಬರೀ ಭರವಸೆ ನೀಡುತ್ತಾ ಬಂದಿವೆ. …

ನಾಳೆಯ ಬಗ್ಗೆ ಚಿಂತಿಸುವುದಕ್ಕಿಂತ ಈ ದಿನದ, ಈ ಹೊತ್ತಿನ ಬಗ್ಗೆ ಆಲೋಚಿಸಬೇಕು. ಕ್ಯಾನ್ಸರ್ ಎಂದರೆ ಸಾವು ಎನ್ನುವುದಕ್ಕಿಂತ ಇದೊಂದು  ಸಾಮಾನ್ಯ ಕಾಯಿಲೆ ಎಂಬ ನಂಬಿಕೆ ಇಡಬೇಕು. ರೋಗದಿಂದ ಸತ್ತವರ ಪಟ್ಟಿಯನ್ನು ನೋಡಿ ಪರಿತಪಿಸುವುದಕ್ಕಿಂತ ಬದುಕುಳಿದು ನಮ್ಮಂತೆ ಜೀವಿಸುತ್ತಿರುವ  ಕ್ಯಾನ್ಸರ್ ಗೆದ್ದ ಕಲಿಗಳೊಂದಿಗೆ …

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌  ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ …

ಸ್ಯಾಂಡಲ್ ವುಡ್ ಡಾಲಿ ಖ್ಯಾತಿಯ ಧನಂಜಯ್ ಅವರಿಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಧನಂಜಯ್ ಫೋಟೋ, ವಿಡಿಯೋ ಶೇರ್ ಮಾಡಿ ಅಭಿಮಾನಿಗಳು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಪ್ರತಿವರ್ಷ …

error: Content is protected !!