Mysore
26
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ …

  ರಷ್ದೀಯವರ ಮೇಲೆ ನಡೆದ ಹಲ್ಲೆಯನ್ನು, ಭಾರತೀಯರಾದ ನಾವು, ಲೆಬನಾನ್ ಸಂಜಾತ ಅಮೆರಿಕನ್ ಮುಸ್ಲಿಂ ತರುಣನೊಬ್ಬ ಇರಾನಿನ ಖೋಮೇನಿ ಫತ್ವಾದಿಂದ ಪ್ರೇರಿತನಾಗಿ ನಡೆಸಿದ ಹಲ್ಲೆ ಎಂದಷ್ಟೇ ಸೀಮಿತವಾಗಿ ನೋಡಿ ಪಕ್ಕಕ್ಕಿಡಬಹುದು. ಆದರೆ, ಅದನ್ನು, ಗೌರಿ ಲಂಕೇಶ್, ಕಲ್ಬುರ್ಗಿಯಂತಹವರ ಹತ್ಯೆಯ ವಿಸ್ತಾರದಲ್ಲೂ ನೋಡಬೇಕಿದೆ. ‘‘ಗೌರಿ, …

ಪ್ರತೀದಿನ ಅವರು ೧೩.೬೯ ಲಕ್ಷ ರೂಪಾಯಿಯಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಯೋಜನೆಗಳಿಗೆ ಚಾರಿಟಿ ನೀಡಿದ್ದರು! ಕೆಲವು ತಿಂಗಳ ಹಿಂದೆ, ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾದ ರಾಕೇಶ್ ಜುಂಜುನ್‌ವಾಲಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೊತೆಯಲ್ಲಿರುವ ಈ ಫೋಟೋ ವಿಪರೀತ …

ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್ ಗಳನ್ನು ತೆಗೆದು ಹೊಸ ಗ್ರಿಲ್ ಅಳವಡಿಸುತ್ತಿರುವುದು. ಇದು  ಅನವಶ್ಯಕವಾಗಿ ಖರ್ಚು ಮಾಡುತ್ತಿರುವುದಕ್ಕೆ ಸೂಕ್ತ ಉದಾಹರಣೆ. ಚೆನ್ನಾಗಿಯೇ …

ನವದೆಹಲಿ: ಫಿಫಾದಿಂದ ಎಐಎಫ್‌ಎಫ್‌ ಅಮಾನತು ಪ್ರಕರಣ ಸಂಬಂಧ ಆಟಗಾರ ಬೈಚುಂಗ್‌ ಭುಟಿಯಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಫಿಫಾ ಅಮಾನತ್ತು ಮಾಡುತ್ತದೆ ಎನ್ನುವ ಭಯದಿಂದ ಭಾರತೀಯ ಫುಟ್‌ಬಾಲ್‌ ಹಾಗೂ ಎಐಎಫ್‌ಎಫ್‌ಅನ್ನು ಸುಧಾರಣೆ ಮಾಡುವ ಕೆಲಸಕ್ಕೆ ಹಿನ್ನಡೆಯಾಗಬಾರದು. ಕೋರ್ಟ್ ಇದನ್ನು ಪರಿಗಣಿಸಬೇಕು ಎಂದು ಬೈಚುಂಗ್‌ …

ಮುಂಬೈ: ನಟ ರಣವೀರ್​ ಸಿಂ​ಗ್ ಅವರಿಗೆ ಸಂಕಷ್ಟ ಎದುರಾಗಿದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ ‘ಪೇಪರ್​’ ಮ್ಯಾಗಜಿನ್​ ಸಲುವಾಗಿ ಅವರು ಮಾಡಿಸಿದ ನಗ್ನ ಫೋಟೋಶೂಟ್​  ಹಲವು ವಿವಾದಕ್ಕೆ ಕಾರಣ ಆಗಿದೆ. ಈ ಫೋಟೋಶೂಟ್​ಗೆ ಸಂಬಂಧಿಸಿದಂತೆ ರಣವೀರ್​ ಸಿಂಗ್​ ವಿರುದ್ಧ ಪ್ರಕರಣ ದಾಖಲಾಗಿರುವ …

ಭೂಕಾಂತೀಯ ಬಿರುಗಾಳಿಗಳು ನಮ್ಮ ಗ್ರಹದ ಕಾಂತೀಯ ಕ್ಷೇತ್ರವನ್ನು ಅಲ್ಲೋಲಕಲ್ಲೋಲಗೊಳಿಸಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ಉಪಗ್ರಹಗಳನ್ನು ಭೂಮಿಗೆ ಕೆಡವಬಲ್ಲವು  ಕಾರ್ತಿಕ್ ಕೃಷ್ಣ. ತೀವ್ರವಾದ ಭೂಕಾಂತೀಯ ಬಿರುಗಾಳಿಗಳು ನಮ್ಮ ಗ್ರಹದ ಕಾಂತೀಯ ಕ್ಷೇತ್ರವನ್ನು ಅಲ್ಲೋಲ ಕಲ್ಲೋಲಗೊಳಿಸಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ಉಪಗ್ರಹಗಳನ್ನು ಮತ್ತೆ ಭೂಮಿಗೆ ಕೆಡವಬಲ್ಲದು ಎಂದು …

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ  ತಂಡದಿಂದ ನಾಯಕ ನಟ ಅನಿರುದ್ಧ್  ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು …

ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್​ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ ಬೀದರ್​ನ ಈ ದಂಪತಿ ಇದೀಗ ಮಗುವಿಗೆ ತಮ್ಮ ನೆಚ್ಚಿನ ನಟನ ಹೆಸರನ್ನು ನಾಮಕರಣ …

error: Content is protected !!