Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 ಯುಟ್ಯೂಬ್‌ ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್​​ನಲ್ಲಿ ಮಂಗಳವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಐಟಿಬಿಪಿ ಯೋಧರ ಮೃತದೇಹವನ್ನು ಶ್ರೀನಗರಕ್ಕೆ ತರಲಾಗಿದೆ. ಡಿಪಿಎಲ್ ಶ್ರೀನಗರದಲ್ಲಿ ಬುಧವಾರ ಮೃತ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವಿದ್ದು ಯೋಧರ ಪಾರ್ಥಿವ ಶರೀರವಿದ್ದ ಶವಪೆಟ್ಟಿಗೆ ಹೊತ್ತು ತರುವಾಗ ಜಮ್ಮು ಕಾಶ್ಮೀರದ …

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ವಿಮಾನದೊಳಗೆ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳನ್ನು ಕೇಳಲಾಗಿದೆ. ಪ್ರಯಾಣಿಕರು ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ವಿಮಾನ ನಿಲ್ದಾಣಗಳು ಮತ್ತು …

ಈ ಸನ್ನಿವೇಶವನ್ನೊಮ್ಮೆ ಓದಿಬಿಡಿ... ಡಾ. ಅಂಬೇಡ್ಕರ್ ಅವರು ೩೭೦ ನೇ ವಿಧಿಯ ಬಗ್ಗೆ ಶೇಖ್ ಅಬ್ದುಲ್ಲಾ ಅವರಿಗೆ ಬರೆಯುತ್ತಾ- ‘ಭಾರತವು ನಿಮ್ಮ ಗಡಿಗಳನ್ನು ರಕ್ಷಿಸಬೇಕು, ನಿಮ್ಮ ಪ್ರದೇಶದಲ್ಲಿ ರಸ್ತೆಗಳನ್ನು ನಿರ್ಮಿಸಬೇಕು, ನಿಮಗೆ ಆಹಾರ ಧಾನ್ಯಗಳನ್ನು ಪೂರೈಸಬೇಕು ಮತ್ತು ಕಾಶ್ಮೀರವು ಭಾರತದ ಸಮಾನ …

ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ಯಾಸೆಂಜರ್‌ ರೈಲಿನ ಮೂರು ಬೋಗಿಗಳು ಹಳಿ …

ನೋಡನೋಡುತ್ತಿದ್ದಂತೆ, ನಮ್ಮೂರಿನಲ್ಲಿ ಜನ ಸಿರಿವಂತರಾದರು. ಮಸೀದಿ ಬಂದಿತು. ನಮಾಜು ಸಂಸ್ಕೃತಿ ನೆಲೆನಿಂತಿತು. ಮೊಹರಂ ಮತ್ತು ಸೂಫಿಸಂತರ ಆಚರಣೆಗಳು ಬತ್ತಿಹೋದವು. ಮೊಹರಂ ಕಲಾವಿದರು ಹಾಗೂ ಸೂಫಿ ಸಂತರನ್ನು ಮೈಮೇಲೆ ಆವಾಹನೆ ಮಾಡಿಕೊಳ್ಳುತ್ತಿದ್ದವರೂ ಒಬ್ಬೊಬ್ಬರಾಗಿ ಲೋಕಕ್ಕೆ ಅಲಬಿದಾ ಹೇಳಿದರು. ಈಗ ಬಂದಿರುವ ಹೊಸತಲೆಮಾರಿಗೆ ಈ …

ಕೊಡಗಿನಲ್ಲಿ ವಿದ್ಯುತ್ ಆಘಾತದಿಂದ ಕಾಡಾನೆಗಳ ಸಾವಿನ ಸರಣಿ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ವರ್ಷ ಒಟ್ಟು ಮೂರು ಆನೆಗಳು ಇದೇ ಕಾರಣದಿಂದ ಮತಪಟ್ಟಿದ್ದರೆ, ಈ ವರ್ಷ ಕೇವಲ ೨ ದಿನಗಳ ಅಂತರದಲ್ಲಿ ೩ ಆನೆಗಳು ದುರ್ಮರಣಕ್ಕೆ ಈಡಾಗಿವೆ. ಆನೆ- ಮಾನವ ಸಂಘರ್ಷ …

ನವದೆಹಲಿ: ಅತಿ ಹೆಚ್ಚು ವಾಯು ಮಾಲಿನ್ಯ ನಗರಗಳ ನೂತನ ವರದಿಯೊಂದರಲ್ಲಿ ದೇಶದ ಎರಡು ನಗರಗಳು ಸಹ ಸ್ಥಾನ ಪಡೆದಿದೆ. ವಿಶ್ವದ ಟಾಪ್‌ 10 ಕಲುಷಿತ ನಗರಗಳ ಪೈಕಿ ದೆಹಲಿ ಹಾಗೂ ಕೋಲ್ಕತ್ತ ಸ್ಥಾನ ಪಡೆದುಕೊಂಡಿದೆ. ಪ್ರಮುಖ ಜಾಗತಿಕ ನಗರಗಳು ವಿಶ್ವ ಆರೋಗ್ಯ …

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. …

ನವದೆಹಲಿ: ಜಗತ್ತಿನ ಅತೀ ದೊಡ್ಡ ವಿಮಾನ A380 ಶೀಘ್ರದಲ್ಲೇ ನಮ್ಮ ಬೆಂಗಳೂರಿಗೆ ಬರಲಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ರನ್‌ವೇ ಈ ದೈತ್ಯ ವಿಮಾನವನ್ನು ಸ್ವೀಕರಿಸಲು ಸಿದ್ಧವಾಗಿದೆ. ಹಲವಾರು ವರ್ಷಗಳ ನಂತರ ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30 ರಿಂದ ಜಂಬೋ ಜೆಟ್ ಅನ್ನು …

error: Content is protected !!