Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ …

ಕೇರಳ:  ಕೇರಳದಲ್ಲಿ ಗ್ರಾಮ ಪಂಚಾಯತ್ ಊರಿನ ಯುವಕರಿಗೆ ಮದುವೆಯಾಗಿಲ್ಲ ಹೆಣ್ಣು ಸಿಗುತ್ತಿಲ್ಲ ಎಂದು ತಲೆಕೆಡಿಸಿಕೊಂಡಿದೆ. ಅಲ್ಲದೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗ್ರಾಮ ಪಂಚಾಯತ್ ತನ್ನ ಊರಿನಲ್ಲಿ ವಿವಾಹಕ್ಕಾಗಿ ವಧು ವರರ ವೇದಿಕೆಯನ್ನು (ವೆಬ್‌ಸೈಟ್)ನ್ನು ಸ್ಥಾಪಿಸಿದೆ. ಇದನ್ನು ಅಧಿಕೃತವಾಗಿ ಆಗಸ್ಟ್ 23 …

ಮುಂಬೈ: ವಿಕ್ರಾಂತ್‌ ರೋಣ ಸಿನೆಮಾ ಖ್ಯಾತಿಯ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿರುದ್ಧ ರೂ. 200 ಕೋಟಿ ಸುಲಿಗೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಜಾಕ್ವೆಲಿನ್‌ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ …

ಜಮ್ಮುಕಾಶ್ಮೀರ: ಕಣಿವೆನಾಡು ಜಮ್ಮು ಕಾಶ್ಮೀರ ವಸತಿಗೃಹವೊಂದರಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಆರು ಜನರ ಮೃತದೇಹ ಪತ್ತೆಯಾಗಿದೆ.  ಜಮ್ಮು ನಗರದ ಸಿಧ್ರಾ ಪ್ರದೇಶದಲ್ಲಿ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ಸಿಧ್ರಾದ ತವಿ ವಿಹಾರ್‌ ಪ್ರದೇಶದ ಎರಡು ವಸತಿಗೃಹಗಳಲ್ಲಿ ಈ ಶವಗಳು ಪತ್ತೆಯಾಗಿವೆ …

ನವದೆಹಲಿ: ಸರ್ಕಾರದ ಮಹತ್ವಾಕಾಂಕ್ಷೆಯ “ಡಿಜಿಯಾತ್ರಾ”  ಅಡಿಯಲ್ಲಿ ಕಾಗದ ರಹಿತ ದೇಶೀಯ ವಿಮಾನ ಪ್ರಯಾಣವು ಕೆಲವು ಜನನಿಬಿಡ ಮೆಟ್ರೋ ವಿಮಾನ ನಿಲ್ದಾಣಗಳಲ್ಲಿ ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. 75 ನೇ ಸ್ವಾತಂತ್ರ್ಯ ದಿನದಂದು ದೆಹಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಡಿಜಿಯಾತ್ರಾ  ಆಪ್‌ನ ಬೀಟಾ …

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಯನ್ನು ದಕ್ಷಿಣ ಮುಂಬೈಯ ಜ್ಯುವೆಲ್ಲರ್, ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದೆ. ಈತ ಕರೆ ಮಾಡುವಾಗ ಅಫ್ಜಲ್ ಎಂದು ಹೆಸರು ಹೇಳಿದ್ದ. ಸೋಮವಾರ ಎರಡು …

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು. ಈ …

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ ಆದೇಶ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. …

ರಾಂಚಿ : ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಹಾಗೂ ಜಾರ್ಖಂಡ್‌ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ, ಮಂಗಳವಾರವಾದ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಅಮಿತಾಬ್ ಚೌಧರಿ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ …

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್‌ ಅವರಿದ್ದ ಪೀಠ …

error: Content is protected !!