Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ …

ಬರ್ಮಿಂಗ್‌ಹ್ಯಾಮ್‌ : ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅಣ್ಣು ರಾಣಿ ಕಂಚಿನ ಪದಕ ಗೆದ್ದು ಮೊದಲನೇ ಭಾರತೀಯ ಮಹಿಳಾ ಜಾವೆಲಿನ್ ಥ್ರೋವರ್ ಆಗುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಆಟಗಾರ್ತಿ ಅಣ್ಣು ರಾಣಿ ಅದ್ಭುತ ಸಾಧನೆ ಮಾಡಿದ್ದಾರೆ. …

ಬರ್ಮಿಂಗ್‌ಹ್ಯಾಮ್‌: ಭಾರತ ಮಹಿಳಾ ಹಾಕಿ ತಂಡ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಅದ್ಭುತ ದಾಖಲೆ ಮಾಡಿದೆ. ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತ ಮಹಿಳಾ ತಂಡ ಕಂಚಿನ ಪದಕ ಗೆದ್ದಿದೆ. ಇದರೊಂದಿಗೆ ಭಾರತದ ಚೀಲದಲ್ಲಿ ಮತ್ತೊಂದು ಪದಕ ಬಿದ್ದಿದೆ. ಭಾರತ ಮತ್ತು …

ಬರ್ಮಿಂಗ್‌ಹ್ಯಾಮ್‌ : ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಬೇಟೆಯಾಡಿದ್ದಾರೆ. ಮಹಿಳಾ ವಿಭಾಗದಲ್ಲಿ ನೀತೂ ಗಂಗಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೇ, ದೇಶದ ನಂ.1 ಬಾಕ್ಸಿಂಗ್ ಪಟು ಅಮಿತ್ ಪಂಘಾಲ್ ಚೊಚ್ಚಲ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ …

ಇಸ್ಲಾಮಿಕ್ ಸ್ಟೇಟ್  ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರನ್ನು ರಾಷ್ಟೀಯ ತನಿಖಾ ಸಂಸ್ಥೆ  ಬಂಧಿಸಿದೆ. ನವದೆಹಲಿಯ ಬಾಟ್ಲಾ ಹೌಸ್​​ನಲ್ಲಿ ಶೋಧ ನಡೆಸಿದ ನಂತರ ಇವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ಶಂಕಿತ ಆರೋಪಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ …

ತಮ್ಮ ಸಾಕುಪ್ರಾಣಿಗಳಿಗಾಗಿ ತಮ್ಮ ಜೀವದ ಹಂಗನ್ನೇ ತೊರೆದು ಬದುಕಿದ ಬದುಕುತ್ತಿರುವ ಉದಾಹರಣೆಗಳು ನಮ್ಮ ಮುಂದಿವೆ. ಅದರಲ್ಲೂ ನಾಯಿಯ ವಾತ್ಸಲ್ಯಕ್ಕೆ ಎಣೆಯೇ ಇಲ್ಲ. ಇಲ್ಲಿ ಮೂರು ಹುಡುಗರು ತಾವು ಸಾಕಿದ ನಾಯಿಗಾಗಿ ಹೇಗೆ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ಧಾರೆ ನೋಡಿ. ಆನ್​ಲೈನ್​ನಲ್ಲಿ ವೈರಲ್​ …

ಮುಂಬೈ: ಭಾರತೀಯ ಷೇರುಪೇಟೆಯ ‘ವಾರನ್ ಬಫೆಟ್​’ ಎಂದು ಖ್ಯಾತರಾಗಿರುವ ರಾಕೇಶ್​ ಜುಂಜುನ್​ವಾಲಾ ಪ್ರವರ್ತಕರಾಗಿರುವ ‘ಆಕಾಶ ಏರ್’ ಕಂಪನಿಯ ಮೊದಲ ವಿಮಾನವು ಭಾನುವಾರ ಮುಂಬೈನ ಛದ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ …

ನವದೆಹಲಿ: ವೃತ್ತಿ ಜೀವನದಲ್ಲಿ ವಕೀಲರು ಪ್ರಾಮಾಣಿಕರಾಗಿರಬೇಕು ಮತ್ತು ಮಾನವೀಯತೆಗಾಗಿ ಸೇವೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್‌ ತಿಳಿಸಿದರು. ನ್ಯಾಯಮೂರ್ತಿ ಖಾನ್ವಿಲ್ಕರ್‌ ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ರಾಷ್ಟ್ರೀಯ ಕಾನೂನು ವಿವಿಗಳ ಪ್ರತಿಷ್ಠಾನದ ಹಳೆ ವಿದ್ಯಾರ್ಥಿಗಳ …

ಭಾರತ ಶರವೇಗದೊಂದಿಗೆ ಹಿಂದಿರುಗಿ ಬರಲಾಗದಂತಹ ಒಂದು ನಿರ್ಣಾಯಕ ಹಂತವನ್ನು ತಲುಪುತ್ತಿದೆ. ದೇಶದ ರಾಜಕೀಯ ಸಂಸ್ಕೃತಿಯು ಎಷ್ಟರ ಮಟ್ಟಿಗೆ ಬಲಪಂಥದೆಡೆಗೆ ವಾಲಿದೆ ಎಂದರೆ ಭಾರತ ಎತ್ತ ಸಾಗುತ್ತಿದೆ (ಹೇಗೆ ತಲುಪುವುದು ಎನ್ನುವುದರ ಬಗ್ಗೆ ಪಕ್ಷಗಳ ಭಿನ್ನ ನಿಲುವುಗಳ ಹೊರತಾಗಿಯೂ) ಎನ್ನುವುದರ ಬಗ್ಗೆ ಒಮ್ಮತದ …

ಎಪ್ಪತ್ತೆ ದನೇ ಸ್ವಾತಂತ್ರ್ಯೋತ್ಸವದ ಹೆಬ್ಬಾಗಿಲಲ್ಲಿ ಅಖಂಡ ಭಾರತ ಬಂದು ನಿಂತಿದೆ. ಈ ಮಾಸದಲ್ಲಿ ಹಿಂದೆ ಆಚರಿಸಿದ್ದ ‘‘ಲೆಫ್ಟ್ ರೈಟ್’’ ಸ್ವಾತಂತ್ರ್ಯದ ಕೆಲವು ಸಿಹಿ ಸನ್ನಿವೇಶಗಳು ಕಣ್ಣಿಗೆ ಕಟ್ಟಿದಂತೆ ಹಾದು ಹೋಗುತ್ತವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಗಸ್ಟ್ ಹದಿನೈದು ಬಂದಿತ್ತಾ ಎಂದು ಅನುಮಾನಿಸುವಷ್ಟು ಮನಸ್ಸು …

error: Content is protected !!