ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಈ ಎರಡೂ ರಾಜ್ಯಗಳ ಚುನಾವಣೆಯ ಫಲಿತಾಂಶದ ನೆರಳು ನವೆಂಬರ್‌ನಲ್ಲಿ ನಡೆಯುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆಯೇ ನೋಡಬೇಕು. ಅದರೆ ಒಡೆದು ಹೋಳಾಗಿರುವ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ …
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಈ ಎರಡೂ ರಾಜ್ಯಗಳ ಚುನಾವಣೆಯ ಫಲಿತಾಂಶದ ನೆರಳು ನವೆಂಬರ್‌ನಲ್ಲಿ ನಡೆಯುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆಯೇ ನೋಡಬೇಕು. ಅದರೆ ಒಡೆದು ಹೋಳಾಗಿರುವ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ …
ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸ್ವಾವಲಂಬಿ, ಸ್ವರಾಜ್ಯ, ಸಾಮರಸ್ಯಪೂರ್ಣ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಕಟ್ಟದ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗದು. …
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ ಪ್ರಜಾಪ್ರಭುತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಆ ಸರ್ಕಾರದ ಕರ್ತವ್ಯ ವಾಗಿರುತ್ತದೆ. ಈ …
ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು …
ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು. ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ …
ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ …
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ …
ಚಾಂದಿನಿ ಗಗನ ನಾನು ಪ್ರತಿ ಸಾರಿ ಊರಿಗೆ ಬರುವಾಗ ನನ್ನ ಚೆಂದದ ಮೈಸೂರನ್ನು ದಾಟಿಯೇ ಹೋಗುತ್ತೇನೆ. ಆ ಅರಮನೆ, ದಸರಾ, ಬೆಟ್ಟ, ವುಡ್‌ಲ್ಯಾಂಡ್ ಸಿನಿಮಾ ಥಿಯೇಟರ್ ಮುಂದಿನ ಪಾರ್ಕ್ ನನಗೂ ಈ ಜಾಗಕ್ಕೂ ಸಂಬಂಧ ಬೆಸೆದುಕೊಂಡಿದೆ. ನಾನು ಒಮ್ಮೆ ಮಾತ್ರ ಮೈಸೂರು …
ಡಾ. ಶುಭಶ್ರೀ ಪ್ರಸಾದ್ ಮಂಡ್ಯದಲ್ಲಿ ನಡೆಯಲಿರುವ 67ನೆಯ ಅಖಿಲ ಭಾರತ ಕನ್ನ ಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಮೂರು ತಿಂಗಳಷ್ಟೆ ಬಾಕಿ ಇದೆ. ಇಡೀ ಮಂಡ್ಯ ಜಿಲ್ಲೆ ಮೈಕೊಡವಿಕೊಂಡು ನಿಂತಿದೆ. ಅದು 1990 ಮೈಸೂರಿನಲ್ಲಿ ನಡೆದ 60ನೆಯ ಅಖಿಲ ಭಾರತ ಕನ್ನಡ …
ಶೇಷಾದ್ರಿ ಗಂಜೂರು ಎಲ್ಲೋ ಎಂದೋ ಓದಿದ ಕತೆ ಇದು. ಒಂದು ದಿನ ಜರಿಹುಳ ಎಂದು ಕರೆಯಲ್ಪಡುವ ಶತಪದಿಯೊಂದು ತನ್ನ ಪಾಡಿಗೆ ತಾನು ನೆಲದ ಮೇಲೆ ಹರಿಯುತ್ತಿತ್ತು. ಆಗ ಅದರ ಎದುರಿಗೆ ಬಂದ ತುಂಟ ಕಪ್ಪೆ ಮರಿಯೊಂದು ಆ ಜರಿಹುಳವನ್ನು ಪ್ರಶ್ನಿಸಿತು. “ನೀ …