ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) …
ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) …
ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ. ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ …
ಮೈಸೂರು: ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಆಹಾರ ಮೇಳದ ಮಳಿಗೆಗಳ ಬಾಡಿಗೆ ದರ ಕಡಿಮೆ ಮಾಡುವಂತೆ ಮೈಸೂರು ದಸರಾ ಆಹಾರ ಮೇಳದ ತಿಂಡಿ-ತಿನಿಸುಗಳ ಮಾರಾಟಗಾರರ ಸಂಘ, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ …
ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ನಾಗಮಂಗಲದ …
ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ …
ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಇಂದು ( ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ. ಜಾಮೀನು ನಿರಾಕರಣೆ ಹಾಗೂ ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ …
ಕೊಳ್ಳೇಗಾಲ: ಸೆ. 14ರಂದು 66/11 ಕೆ. ವಿ. ಕುಂತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಗೆ ಬರುವ ಚಿಲಕವಾಡಿ, ಟಗರಪುರ, ಕುಂತೂರು, ಮೆಲ್ಲಹಳ್ಳಿಮೋಳೆ, ಆಲಹಳ್ಳಿ, ಯಡಮೋಳೆ, ಕುಂತೂರು ಮೋಳೆ, ಹೊಸಮಾಲಂಗಿ, ಕಜ್ಜೀಹುಂಡಿ, ಸಿಲ್ಕಲ್‌ಪುರ ಸುತ್ತಮುತ್ತ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ …
ಮಂಡ್ಯ: ಹಿಂದಿ ದಿವಸ ಹೇರಿಕೆ, ಹಿಂದಿ ದಬ್ಬಾಳಿಕೆಯನ್ನು ಖಂಡಿಸಿ ಕದಂಬ ಸೈನ್ಯ ವತಿಯಿಂದ ಸೆ. 13 ಮತ್ತು 14ರಂದು ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು. ನಮಗೆ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ …
ಸರಗೂರು: ತಾಲ್ಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದಿಂದ ಇಲ್ಲಿನ 66/11 ಕೆ. ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಸರಗೂರು ಮತ್ತು ಬಿ. ಮಟಕೆರೆ ಫೀಡರ್‌ಗಳಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶುಕ್ರವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ …
ಮೈಸೂರು: ಸೆ.29ರಂದು ‘ಮಹಿಷ ಧಮ್ಮೋತ್ಸವ’ ಎಂಬ ಹೆಸರಿನಲ್ಲಿ ವಿಭಿನ್ನವಾಗಿ ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಮಹಾಪೌರ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದ ಆವರಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …