Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

Author: andolana

Home/andolana
andolana

andolana

  ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ ಪರಿಣಾಮ ನಾವು ಇಂದು ಪರಿಸರವಾದಿಗಳು ಎಂದು ಗುರುತಿಸಿಕೊಳ್ಳಲು ಸಾಧ್ಯವಾಯಿತು. ತನ್ನ ಪ್ರಗತಿಪರ ಆಶಯಗಳೊಂದಿಗೆ …

ಮೈಸೂರು: ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪಯಣ’ಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಂಭ್ರಮದಲ್ಲಿ ನಗರದ ಗಣ್ಯಾತಿಗಣ್ಯರುಗಳು ಪಾಲ್ಗೊಂಡು ಶುಭ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಎಚ್.ಪಿ.ಮಂಜುನಾಥ್, ಎಲ್.ನಾಗೇಂದ್ರ, …

‘ಆಂದೋಲನ’ ಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಒಬ್ಬ ವ್ಯಕ್ತಿ ಏನನ್ನು ಸಾಧನೆ ಮಾಡಬಹುದು ಎನ್ನುವುದನ್ನು ಮಾಡಿ ಸಮಾಜಕ್ಕೆ ತೋರಿಸಿದ್ದಾರೆ. ಅಲ್ಲಿಂದ ಆರಂಭವಾಗಿ ಈತನಕ ನಿರಂತರವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ರಾಜಕೀಯವಾಗಿ ಶಕ್ತಿ ತುಂಬಿದ ಪತ್ರಿಕೆಯಾಗಿದೆ. ಕಾಯರ್ಕ್ರಮ ತುಂಬ ಚೆನ್ನಾಗಿ …

ನಿಜವಾಗಿಯೂರಾಜಶೇಖರ ಕೋಟಿ ಅವರು ಸಾಧನೆ ಮಾಡಿದ್ದಾರೆ. ‘ಆಂದೋಲನ’ ೫೦ ವರ್ಷ ಪೂರೈಸಲು ಅವರು ಹಾಕಿದ ಬುನಾದಿ ಕಾರಣ. ರವಿ ಕೋಟಿ ಅವರು ಅವರ ತಂದೆ ರಾಜಶೇಖರ ಕೋಟಿ ಅವರ ಹಾದಿಯಲ್ಲಿ ನಡೆಯುತ್ತಿದ್ದಾರೆ. ಅಚ್ಚುಕಟ್ಟಾಗಿ ‘ಆಂದೋಲನ’ ೫೦ ಸಾರ್ಥಕ ಪಯಣ ಕಾರ್ಯಕ್ರಮವನ್ನು ಮಾಡಿದ್ದಾರೆ. …

ಮೈಸೂರು: ಚೆನ್ನೈನಲ್ಲಿ ಓದುತ್ತಿದ್ದ ಕಾರಣಕ್ಕೆ ಆಸಂದರ್ಭದಲ್ಲಿ ನನಗೆ ರಾಜ್ಯದ ಕೆಲವೇ ಪತ್ರಿಕೆಗಳ ಸಂಪರ್ಕವಷ್ಟೇ ಇತ್ತು. ಅದರಲ್ಲಿ ‘ಆಂದೋಲನ’ವೂ ಒಂದು... ಹೀಗೆ ಅತ್ಯಂತ ಹೆಮ್ಮೆಯಿಂದ ‘ಆಂದೋಲನ’ದ ಬಗ್ಗೆ ಆಪ್ತತೆಯ ನುಡಿಗಳನ್ನಾಡಿದವರು ಹೆಸರಾಂತ ನಟ ‘ಹ್ಯಾಟ್ರಿಕ್ ಹಿರೋ’ ಡಾ.ಶಿವರಾಜ್‌ಕುಮಾರ್. ‘ಆಂದೋಲನ- ೫೦ ಸಾರ್ಥಕ ಪಯಣ’ …

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ. ಕರ್ನಾಟಕ …

ನನ್ನ ಮತ್ತು ರಾಜಶೇಖರಕೋಟಿ ಅವರ ಪರಿಚಯ ೨೫ ವರ್ಷದ್ದಾಗಿದೆ. ಅವತ್ತಿನಿಂದ ಅವರನ್ನು ನೋಡಿದ್ದೇನೆ. ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಮಾತನಾಡದೆ, ನೇರ ನಿಷ್ಠುರವಾಗಿ ಮಾತನಾಡುತ್ತಿದ್ದರು. ಜನಕ್ಕೆ ತಕ್ಕ ಹಾಗೆ ಮಾತನಾಡುತ್ತಿರಲಿಲ್ಲ, ‘ಆಂದೋಲನ’ ಪತ್ರಿಕೆಯಲ್ಲಿ ಹಲವು ವಿಷಯಗಳನ್ನು ತುಲನೆ ಮಾಡಿ ಬರೆಯುತ್ತಿದ್ದರು. ಆಂದೋಲನ …

error: Content is protected !!