Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

Author: andolana

Home/andolana
andolana

andolana

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಟಿ. ಶಿಲ್ಪಾ ನಾಗ್ ತಿಳಿಸಿದರು. ಮ. ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ …

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಮೇಲಿನ ಒತ್ತಡ ತಗ್ಗಿಸಲು ಕೆಎಸ್‌ಆರ್‌ಟಿಸಿಯು ಸಬ್ ಅರ್ಬನ್ ಬಸ್ ನಿಲ್ದಾಣದ ಎದುರಿನ ಪೀಪಲ್ಸ್ ಪಾರ್ಕ್‌ನ ೩. ೫ ಎಕರೆ ಜಾಗ ಪಡೆದು ಕಾರ್ಯಾಚರಣೆಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದೆ. ಈ ಯೋಜನೆಯ ಸಾಧಕ-ಬಾಧಕಗಳು ಮತ್ತು …

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಎಂ. ಜಿ. ರಸ್ತೆಯಲ್ಲಿನ ತರಕಾರಿ ಮಾರುಕಟ್ಟೆಯ ನೂರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದಲೂ ಕಾಣದ ಕೈಗಳು ಹುನ್ನಾರ ನಡೆಸುತ್ತಿವೆ. ಇದೀಗ ಸಂಚಿನ ರೂಪವನ್ನು ಬದಲಾ ಯಿಸಿರುವ ಭೂ ಗಳ್ಳರು ಮಾರುಕಟ್ಟೆ …

ಮೈಸೂರಿನಿಂದ ಹೊರಡುವ ರೈಲುಗಳು ಕ್ರ.ಸಂ -  ರೈಲು ಸಂಖ್ಯೆ - ರೈಲಿನ ಹೆಸರು - ಮೈಸೂರಿನಿಂದ ಎಲ್ಲಿಗೆ    - ಮೈಸೂರಿನಿಂದ ಹೊರಡುವ ಸಮಯ 1. 16586 ಮುರುಡೇಶ್ವರ - ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ಬೆಂಗಳೂರು - 3.45 2. 12610 …

ಒಡಿಶಾ: ವಾಯುಭಾರ ಕುಸಿತದಿಂದ ಪೂರ್ವ ಕರಾವಳಿ ರಾಜ್ಯಗಳಾದ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳಕ್ಕೆ ಗುರುವಾರ ( ಅಕ್ಟೋಬರ್‌ 24 ) ರಾತ್ರಿ ದಾನಾ ಚಂಡಮಾರುತವು ಗಂಟೆಗೆ 110-120 ಕಿಲೋ ಮೀಟರ್‌ ವೇಗದಲ್ಲಿ ಅಪ್ಪಳಿಸಿದೆ. ಚಂಡಮಾರುತದ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿ, ರೈಲುಗಳ …

ಬಾ.ನಾ. ಸುಬ್ರಹ್ಮಣ್ಯ ಕನ್ನಡ ಚಿತ್ರಗಳು ಅಖಿಲ ಭಾರತ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವುದು ಹೊಸದೇನೂ ಅಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಕೆಲವಾರು ಚಿತ್ರಗಳಿವೆ. ರಾಷ್ಟ್ರಪ್ರಶಸ್ತಿ ಪಡೆದ ಚಿತ್ರಗಳು, ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಮೆರೆದ ಚಿತ್ರಗಳು, ಹೀಗೆ. ಅವುಗಳಲ್ಲಿ ಮುಖ್ಯವಾಹಿನಿ …

ಎಚ್. ಡಿ. ಕೋಟೆ: ಮುಖ್ಯೋಪಾಧ್ಯಾಯರ ಅಸಭ್ಯ ವರ್ತನೆ ವಿರುದ್ಧ ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರು, ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಲಿತಮ್ಮ ಎಂಬವರು ಮೂರು ತಿಂಗಳಿನಿಂದಲೂ ವಿದ್ಯಾರ್ಥಿಗಳು ಮತ್ತು …

ಮೈಸೂರು: ಬನ್ನಿಮಂಟಪದ ವಿದ್ಯುತ್ ವಿತರಣಾ ಕೇಂದ್ರದ ಸಿದ್ದಲಿಂಗಪುರ ಎನ್. ಜೆ. ವೈ ಮತ್ತು ನಾಗನಹಳ್ಳಿ ಐ. ಪಿ. ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ. ೨೬ರಂದು ಬೆಳಿಗ್ಗೆ ೧೦ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಪ್ರದೇಶಗಳಾದ ಕೆ. …

ಮೈಸೂರು: ಮೈಸೂರಿನ ಗಗನ್ ಪಿಕ್ಚರ್ಸ್ ನಿರ್ಮಿಸಿರುವ ‘ಅನ್ನ’ ಕನ್ನಡ ಚಲನಚಿತ್ರ ೫೦ ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಇನ್ನು ಹೆಚ್ಚಿನ ಜನರನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚಿತ್ರಕ್ಕೆ ಶೇ. ೧೦೦ರಷ್ಟು ತೆರಿಗೆ ವಿನಾಯಿತಿ ನೀಡಿದೆ ಎಂದು ಚಿತ್ರದ …

ಮೈಸೂರು: ಆರ್ಥಿಕವಾಗಿ ಹಿಂದುಳಿದ, ಸಂಸಾರದ ನೊಗ ಹೊತ್ತ ೧೧ ಜನ ಮಹಿಳೆಯರು ಆಟೋರಿಕ್ಷಾ ಚಾಲನೆ ತರಬೇತಿ ಪಡೆದುಕೊಂಡಿದ್ದು, ಮೂರು ಚಕ್ರದ ಬಂಡಿ ಓಡಿಸುತ್ತಾ ಬದುಕಿನ ಬಂಡಿ ಎಳೆಯಲು ಸಜ್ಜಾಗಿದ್ದಾರೆ. ಸಂಸಾರದ ಹೊರೆ ಹೊತ್ತಿರುವ ಮಹಿಳೆಯರು ತಮ್ಮ ಕಾಲ ಮೇಲೆ ನಿಂತು ಸ್ವಾವಲಂಬಿ …