ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ …
ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ …
ಚಾಮರಾಜನಗರ : ಕೊರೊನಾ ಸಂದರ್ಭದಲ್ಲಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕಾಂಗ್ರೆಸ್ ಮುಖಂಡರು ನೀಡಿದ್ದ ಸರ್ಕಾರಿ ನೌಕರಿ ಮತ್ತು ನ್ಯಾಯಯುತ ಪರಿಹಾರದ ಭರವಸೆ ೩ ವರ್ಷಗಳು ಕಳೆದರೂ ಈಡೇರಿಲ್ಲ. ದುರಂತದಲ್ಲಿ ಮೃತಪಟ್ಟ ೩೬ ಜನರ ಕುಟುಂಬಸ್ಥರ …
ಹೊಸದಿಲ್ಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಂದು ( ಜುಲೈ 9 ) ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸುವುದರ ಬಗ್ಗೆ ಹಾಗೂ …
ಮೈಸೂರು: ಇತ್ತೀಚೆಗಷ್ಟೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆದ್ದಿರುವ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೂತನ ಕೋಚ್ ಎಂದು ಅಧಿಕೃತವಾಗಿ ಘೋಷಿಸಿದೆ. ಬಿಸಿಸಿಐ ಅಧ್ಯಕ್ಷ ಜಯ್ ಶಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಗೌತಮ್ ಗಂಭಿರ್ …
ಮೈಸೂರು: ರಾಷ್ಟ್ರೀಯ ವೈದ್ಯಕೀಯ ಆಯೋಗವು 11 ಖಾಸಗಿ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಒಟ್ಟು 27 ವೈದ್ಯಕೀಯ ಕಾಲೇಜುಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸದ ಕಾರಣ ದಂಡ ವಿಧಿಸಿದೆ. ಭೋದನೆ ಮಾಡಲು ಬೇಕಾದಷ್ಟು ಅಧ್ಯಾಪಕರ ಕೊರತೆ, ಸರಿಯಾದ ಪ್ರಯೋಗಾಲಯ ಇಲ್ಲದೇ ಇರುವುದು, …
ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ …
ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ …
- ರವಿಚಂದ್ರ ಚಿಕ್ಕೆಂಪಿಹುಂಡಿ ಪ್ರಸ್ತುತ ಸಾಮಾಜಿಕ, ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮಗಳ ಭರಾಟೆ ಹೆಚ್ಚಾಗಿದೆ. ಆತುರದಲ್ಲಿ ನೀಡುವ ಅರೆಬರೆ ಸುದ್ದಿಗಳು, ಸುಳ್ಳು ಸುದ್ದಿಗಳು, ಸುದ್ದಿ ಅಬ್ಬರ ಮುಂತಾದ ಪ್ರವೃತ್ತಿಗಳು ಹೆಚ್ಚಾಗಿವೆ. ಇವುಗಳ ನಡುವೆ ಮುದ್ರಣ ಮಾಧ್ಯಮವು ಎದುರಿಸುತ್ತಿರುವ ಹಲವು ಸವಾಲುಗಳ ಕುರಿತು …