Mysore
27
overcast clouds

Social Media

ಬುಧವಾರ, 10 ಜೂನ್ 2026
Light
Dark

Author: andolana

Home/andolana
andolana

andolana

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್‌ ಪರ ವಕೀಲ ನಿಖಿಲ್‌ ಕಾಮತ್‌ ಹೇಳಿದ್ದಾರೆ. ಇಂದು ಹಾಸನದ ಹಿಮ್ಸ್‌ನಲ್ಲಿ …

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಜೆಡಿಎಸ್‌ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ವಿವರಣೆ ನೀಡಲು ನಿನ್ನೆ …

ನಂಜನಗೂಡು: ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ರೈತರು ನಾಲೆ ನೀರಿಲ್ಲದೇ ಭತ್ತ ಬೆಳೆದಿದ್ದು ಪೂರ್ವ ಮುಂಗಾರು ಮಳೆ ಇವರ ಪಾಲಿಗೆ ವರದಾನವಾಗಿದೆ. ಯಾವುದೇ ನದಿ ಮೂಲವನ್ನು ಅವಲಂಬಿಸದೇ ಸುಮಾರು 50ಕ್ಕೂ ಹೆಚ್ಚಿನ ಎಕರೆಯಲ್ಲಿ ರೈತರು ಭತ್ತದ ಕೃಷಿ ಮಾಡಿದ್ದಾರೆ. ಈಗ ಭತ್ತವು …

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ವಿದ್ಯಾವಂತ ಸಂಸದ ಬೇಕು ಎಂದು ಜನ ನನ್ನನ್ನು ತಿರಸ್ಕರಿಸಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್‌ …

ಶಿವಮೊಗ್ಗ: ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆಯೇ ಸಾಗರದಲ್ಲಿ ಮಹಿಳೆಯೋರ್ವರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಅರುಣ್‌ ಕುಗ್ವೆ ವಿರುದ್ಧ ದೂರು …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಹೋಗುವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲ್ಮೆಟ್‌ನಿನಿಂದ ಹಲ್ಲೆ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ದೇವನೂರು ಮಠದಲ್ಲಿ ಶ್ರೀ ಶ್ರೀ ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಹಸಿದು ಬಂದ ಸಾವಿರಾರು ಜನರಿಗೆ ಅನ್ನದಾಸೋಹ ಮಾಡಿ, ಇತಿಹಾಸ ಪ್ರಸಿದ್ಧವಾಗಿರುವ ದೇವನೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ …

ಚನ್ನಪಟ್ಟಣ: ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಕೂತು ಸುದೀರ್ಘ ಚರ್ಚೆ ನಡೆಸಿದ ಬಳಿಕವೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಪಕ್ಷಗಳು ಸರ್ವ ರೀತಿಯಲ್ಲೂ ತಯಾರಿ …

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಅಸಹಜ …

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. …

error: Content is protected !!