Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

Author: andolana

Home/andolana
andolana

andolana

ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ …

ಮೈಸೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ವಿಧಾನಪರಿಷತ್‌ ನೂತನ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ( ಜೂನ್‌ 23 ) ಮೈಸೂರಿನ ಆಲನಹಳ್ಳಿಯಲ್ಲಿರುವ ಕುದೇರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು …

ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ …

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಜೆಡಿಎಸ್​ ಪರಿಷತ್ ಸದಸ್ಯ ಸೂರಜ್​ ರೇವಣ್ಣರನ್ನ ಈಗಾಗಲೇ ಬಂಧಿಸಲಾಗಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರು …

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ …

ಮಂಡ್ಯ : ರಾಜ್ಯ ಸರ್ಕಾರ ಬೀಳಲಿದೆ ಎಂಬ ಸಚಿವ ಸೋಮಣ್ಣ ಹೇಳಿಕೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ʼಅವರನ್ನು ಕಾಯ್ತಾ ಇರಲು ಹೇಳಿ. ಅವರೇನು ರಾಜ್ಯಕ್ಕೆ ಬರ್ತಾರಾ. ಹಾಗೆ ನೋಡಿದ್ರೆ ನಮ್ಮ ಸರ್ಕಾರ ಸುಭದ್ರವಾಗಿದ್ದು ಕೇಂದ್ರ ಸರ್ಕಾರವೇ …

ಮಂಡ್ಯ: ಶೀಘ್ರದಲ್ಲೇ ನೀರು ಸಲಹಾ ಸಮಿತಿ ಸಭೆ ಕರೆದು ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ʼನಾವು ನಿರೀಕ್ಷಿಸಿದ ಮಟ್ಟದಲ್ಲಿ ಮೇಲಿಂದ ನೀರು ಹರಿದು ಬರ್ತಿಲ್ಲ. ಭತ್ತ ನಾಟಿ ಮಾಡಲು ಜುಲೈ …

ಮೈಸೂರು: ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದಲ್ಲಿಂದು ಮಾಧ್ಯಮಪ್ರತಿನಿಧಿಗಳು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡರನ್ನ ಪ್ರತಿಕ್ರಿಯೆ ಕೇಳಿದಾಗ ಪೊಲೀಸ್ ಅವರನ್ನು ಅರೆಸ್ಟ್ ಮಾಡಿದ್ದು ತನಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಬಳಿಕ ಮಾತನಾಡಿದ ಶಾಸಕರು ಸೂರಜ್ ತಪ್ಪು ಮಾಡಿದ್ದರೆ …

ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು. ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ …

ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. …

error: Content is protected !!