Mysore
26
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: andolana

Home/andolana
andolana

andolana

ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ …

ಅಜಯ್ ಕುಮಾರ್ ಎಂ ಗುಂಬಳ್ಳಿ ಕೆರೆ ಕೆಲಸಕ್ಕೆ ಹೋಗಿದ್ದ ಪುಟ್ಟಮ್ಮಜ್ಜಿ ಬರುವಾಗ ಅವಳ ಮಡಿಲು ವಾಲಿಬಾಲ್ ಚೆಂಡಿನಾಕಾರದಲ್ಲಿ ಕಾಣುತ್ತಿದ್ದಕ್ಕೆ ಹಟ್ಟಿ ಮುಂದೆ ಕೂತಿದ್ದ ನಾನು “ಏನಜ್ಜಿ ಅದು" ಅಂದೆ. ನಗಾಡುತ್ತ ಪುಟ್ಟಮ್ಮಜ್ಜಿ “ಬೆರಕೆಸೊಪ್ಪು ಕನ ಬುಡು ನನ್ ಕಂದ. ಕಾಡಿನಿಂದ ಇನ್ಯಾನ್ …

ಹನಿ ಉತ್ತಪ್ಪ ಮೈಸೂರಿನ ಅಮೀರ್ ಅವರು ಕಂಪ್ಯೂಟರ್ ಸೈನ್ಸ್ ಪದವೀಧರರು. ಸಾಫ್ಟ್‌ವೇರ್ ಉದ್ಯಮ ಸಾಕು-ಬೇಕಾದ ಮೇಲೆ ಗುಜರಿ ವ್ಯಾಪಾರವನ್ನು ಆರಂಭಿಸಿದವರು. ಅಮೀರ್ ಅವರು ತನ್ನ ಮಕ್ಕಳಿಬ್ಬರ ಕನಸುಗಳಿಗೆ ರೆಕ್ಕೆಕಟ್ಟುವ ಕಾಯಕವನ್ನು ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಅಯಾನ್ ಮತ್ತು ಅಫ್ಜಾಳ ತಂದೆಯೆಂಬ ಹೆಮ್ಮೆ ಭಾವ. …

ರಂಗಸ್ವಾಮಿ ಸಂತೇಬಾಚಹಳ್ಳಿ ಪ್ರಕೃತಿಯ ಸಹಜ ಸೌಂದರ್ಯವನ್ನು ಸವಿಯುವ ಕನಸು ಯಾರಿಗಿಲ್ಲ ಹೇಳಿ! ಇಂತಹ ನಿಸರ್ಗ ಸೃಷ್ಟಿ ಯನ್ನು ಬೆರಗುಗೊಳಿಸುವ ತಾಣವೊಂದು ಕೃಷ್ಣರಾಜ ಪೇಟೆಯಿಂದ ಮೇಲುಕೋಟೆಗೆ ಹೋಗುವ ದಾರಿಯಲ್ಲಿದೆ. ಅದೇ ದಾರಿಯ ಉತ್ತರಕ್ಕೆ ಕಾಣಬರುವ ಈ ಸುಂದರ ಬೆಟ್ಟಗಳ ಸಾಲಿನಲ್ಲಿ ಎತ್ತರವಾಗಿ ನಿಂತಿರುವ …

ಹಾಸನ : ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಇಂದು ಮುಂಜಾನೆಯವರೆಗೂ ಪೊಲೀಸರು ಸೂರಜ್‌ …

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ಇಂದು ( ಜೂನ್‌ 23 ) ಮೆಡಿಕಲ್‌ ಟೆಸ್ಟ್‌ ಮಾಡಿಸಲಾಗಿದೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಸಂತ್ರಸ್ತನನ್ನು ಪೊಲೀಸರು ಕರೆದುಕೊಂಡು ಬಂದಿದ್ದು, ಎಫ್‌ಎಸ್‌ಎಲ್ ತಜ್ಞ ಸತೀಶ್‌ರಿಂದ …

ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೂರಜ್​ ರೇವಣ್ಣ ನನ್ನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ …

ಬೆಂಗಳೂರು: ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣದಲ್ಲಿ ಮೇಲ್ನೋಟಕ್ಕೆ ತೀವ್ರ ಗೊಂದಲ ಕಾಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಜೆಡಿಎಸ್ ಕಾರ್ಯಕರ್ತನಿಗೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಬಗ್ಗೆ ಸಂತ್ರಸ್ತ …

ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ …

ಬೆಂಗಳೂರು: ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಲೋಕಸಭಾ ಚುನಾವಣೆ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ೧೯ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ …

error: Content is protected !!