Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: andolana

Home/andolana
andolana

andolana

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ …

ಮೈಸೂರು: ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ಇವರ ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ …

ನಂಜನಗೂಡು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಂಜನಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜನಗೂಡು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ್ ಅವರು, ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ …

ಬೆಂಗಳೂರು: ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಭ್ರೂಣಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸುಳಿವು ನೀಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣಗಳು …

ಬೆಂಗಳೂರು: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರಕ್ಕೆ ಇಳಿದಿದ್ದ ಬಿಎಂಟಿಸಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಕಳೆದ 3 ವರ್ಷಗಳಿಂದ ಸಾರಿಗೆ ಇಲಾಖೆ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಬಿಎಂಟಿಸಿ ಸಿಬ್ಬಂದಿ ಕಳೆದ …

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ …

ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ …

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಟ ದರ್ಶನ್ ಅಂಡ್ …

ಬೆಂಗಳೂರು: ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾಡಾನೆ ಕಾರ್ಯಾಚರಣೆ ವೇಳೆ ತಿವಿತಕ್ಕೊಳಗಾಗಿ …

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ …

error: Content is protected !!