ರಾಜ್ಯದಲ್ಲಿ ಜೂನ್ 24ರಂದು 8 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಈ ಬಾರಿಯೂ ವರುಣದೇವ ಯಾಕೋ ಕೃಪೆ ತೋರುತ್ತಿಲ್ಲ ಎಂದು ರೈತರು ಮನನೊಂದಿದ್ದರು. ಈ ಬೆನ್ನಲ್ಲೇ ರಾಜ್ಯ ಹವಾಮಾನ ಇಲಾಖೆ …
ರಾಜ್ಯದಲ್ಲಿ ಜೂನ್ 24ರಂದು 8 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಈ ಬಾರಿಯೂ ವರುಣದೇವ ಯಾಕೋ ಕೃಪೆ ತೋರುತ್ತಿಲ್ಲ ಎಂದು ರೈತರು ಮನನೊಂದಿದ್ದರು. ಈ ಬೆನ್ನಲ್ಲೇ ರಾಜ್ಯ ಹವಾಮಾನ ಇಲಾಖೆ …
ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ. ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ …
ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲಾ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲೂ ನಟ ದರ್ಶನ್ ಅಂಡ್ ಗ್ಯಾಂಗ್ ಕೃತ್ಯ ಸದ್ದು ಮಾಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿದ್ದ ಸಂಪುಟ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣದ ಕುರಿತು …
ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ …
ಬೆಳಗಾವಿ: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೂತನ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಐದು ಗ್ಯಾರಂಟಿ …
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತರಿಗೆ ಈಗ ಬರಸಿಡಿಲು ಬಡಿದಂತಾಗಿದೆ. ಚಿಕ್ಕಮಗಳೂರಿನ ಅನೇಕ ಹಳ್ಳಿಗಳಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದು ಬೆಂಗಳೂರಿನಲ್ಲಿಂದು ಸೈಕಲ್ ಜಾಥಾ ನಡೆಸಿದ್ದಾರೆ. ರಾಜ್ಯ ಸರ್ಕಾರವು ದಿನ ಒಂದಲ್ಲಾ ಒಂದು ಸಮಸ್ಯೆಯನ್ನು ಸೃಷ್ಟಿಮಾಡಿಕೊಳ್ಳುತ್ತಲೇ ಇದೆ. ಹೀಗಿರುವಾಗಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು …
ಜೆರುಸಲೆಂ: ಮುಸ್ಲಿಂಮರ ಪವಿತ್ರ ಹಜ್ ಯಾತ್ರೆ ವೇಳೆ ಭಾರೀ ದುರಂತ ನಡೆದಿದ್ದು, ಅಧಿಕ ತಾಪಮಾನದಿಂದ 645 ಮಂದಿ ಸಾವನ್ನಪ್ಪಿದ್ದಾರೆ. ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ 645 ಮಂದಿ ಮೃತಪಟ್ಟಿದ್ದು, ಈ ಪೈಕಿ 90 ಮಂದಿ …