ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ 'ಆಂದೋಲನ' ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ …
ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ 'ಆಂದೋಲನ' ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ …
ಲೇಖಕರು: ಸೌಮ್ಯ ಕೋರಿ ಅಜ್ಜಿ ಎಂದಾಕ್ಷಣ ಮುಖದಲ್ಲಿ ಮಂದಹಾಸ. ನಾನು ನನ್ನ ತಂದೆ ತಾಯಿ ಜೊತೆಗಿನ ಒಡನಾಟಕ್ಕಿಂತ ಅಜ್ಜಿಯ ಜೊತೆ ಹೆಚ್ಚು ಸಮಯ ಕಳೆದೆ. ನಾನು ಮೊದಲನೆಯ ಮೊಮ್ಮಗಳಾಗಿದ್ದರಿಂದ ಮನೆಯಲ್ಲಿ ಎಲ್ಲರ ಪ್ರೀತಿ ಹೆಚ್ಚು. ಹಾಗಾಗಿ ನಾನು ಮೊದಲ ಮೊಮ್ಮಗಳಿಗಿಂತ ಹೆಚ್ಚಾಗಿ …
ಲೇಖಕರು: ಕೀರ್ತನಾ ಎಂ. ವಯಸ್ಸು ಎನ್ನುವುದು ಯಾರಿಗೂ ನಿಲ್ಲದು. ಕಾಲ ಚಕ್ರ ತಿರುಗಿದಂತೆ ಬದುಕು ಸಾಗುತ್ತ ಹೋಗುತ್ತದೆ. ಇಂದು ಬಾಲ್ಯದಲ್ಲಿ ಆಟ ಆಡುತ್ತಾ ಇರುವವರು ಯೌವನದ ಸವಿಯನ್ನು ಸವಿಯಲೇಬೇಕು. ಸಂಸಾರದ ಸಾಗರದಲ್ಲಿ ಈಜಲೇಬೇಕು. ಮುಪ್ಪುನ್ನು ಸ್ವಾಗತಿಸಲೇಬೇಕು. ಆದರೆ ಅದರ ಹಿಂದಿನ ಬದುಕಲ್ಲಿ …
ಆಸ್ಪತ್ರೆ ಸೇರಲು ಒಲ್ಲೆ ಎಂದ ಪುಟ್ಟಮ್ಮ : ಆಂದೋಲನ ವರದಿಗೆ ಸ್ಪಂದಿಸಿ ಇಂಡಿಗನತ್ತ ಗ್ರಾಮಕ್ಕೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ ವಾಪಸ್ ಹನೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಸೊಂಟ ನೋವಿನಿಂದ ಹಾಸಿಗೆ ಹಿಡಿದಿರುವ ಇಂಡಿಗನತ್ತ ಗ್ರಾಮದ ಪುಟ್ಟಮ್ಮ ಮಂಗಳವಾರ ಆಸ್ಪತ್ರೆಗೆ ದಾಖಲಾಗಬೇಕಿತ್ತು. …
100ನೇ ವರ್ಷದ ಮೈಸೂರು ಕರಗ ಉತ್ಸವ ಬೆಳಿಗ್ಗೆ 6ಕ್ಕೆ, ಶ್ರೀ ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್, ವಿಶೇಷ-ಅಭಿಷೇಕದ ನಂತರ ಶ್ರೀ ನಾಗಲಕ್ಷ್ಮಿ ದೇವಸ್ಥಾನದಿಂದ ಮೆರವಣಿಗೆ, ಬೆಳಿಗ್ಗೆ 11ಕ್ಕೆ, ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ, ಸ್ಥಳ-ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮಾರಿಯಮ್ಮನವರ ದೇವಸ್ಥಾನ, …
ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು. 'ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು …
ಮಲೆ ಮಹದೇಶ್ವರ ಬೆಟ್ಟಗಳ ನಡುವಿನ ದುರ್ಗಮ ಕಾಡಿನೊಳಗೆ ಇರುವ ಮೆಂದಾರೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ಜೀವನ ನಡೆಸುವುದು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಬೇರೆಡೆಗೆ ಸ್ಥಳಾಂತರಿಸಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಮೆಂದಾರೆ ಪೋಡಿನ ಗಿರಿಜನರು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರಲ್ಲಿ ಮನವಿ …
ವರದಿ: ಪ್ರಸಾದ್ ಲಕ್ಕೂರು | ಮಹದೇಶ್ ಎಂ.ಗೌಡ ಹನೂರು: ಚಾಮರಾಜನಗರದ ಜಿಲ್ಲಾಡಳಿತವಿಡೀ ಅಲ್ಲಿ ನೆರೆದಿತ್ತು. ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ಹಾದಿಯಲ್ಲಿರುವ ಸಂರಕ್ಷಿತ ಅರಣ್ಯ ವ್ಯಾಪ್ತಿಗೆ ಸೇರಿದ ಇಂಡಿಗನತ್ತ ಮತ್ತು ಮಂದಾರೆ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಾಡಿನ ಜನರ …
ವಾಹನದ ಸದ್ದಾದರೆ ಕಾಡಿನೊಳಗೆ ಪೇರಿ ಕೀಳುವ ಜನ... ಯಾವುದಾದರೂ ವಾಹನದ ಸದ್ದಾದರೆ ಸಾಕು ಬೆಚ್ಚಿ ಬೀಳುವ ಅಲ್ಲಿನ ಜನರು ಓಡಿ ಹೋಗಿ ಮನೆಯೊಳಗೆ ಅವಿತುಕೊಳ್ಳುತ್ತಿದ್ದಾರೆ. ಕೆಲವರು ಕಾಡಿನತ್ತ ಪೇರಿ ಕೀಳುತ್ತಾರೆ. ಪೊಲೀಸರು ಮನೆಗಳಿಗೆ ನುಗ್ಗಿ ನಮ್ಮನ್ನು ಎಳೆದುಕೊಂಡು ಹೋಗಿ ಜೈಲಿಗೆ ಹಾಕಿಬಿಟ್ಟಾರು …