ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್ …










