ಘಾಜಿಯಾಬಾದ್, ಉತ್ತರಪ್ರದೇಶ: 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 150 ಸ್ಥಾನ ಕೂಡ ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಒಕ್ಕೂಟದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ …
ಘಾಜಿಯಾಬಾದ್, ಉತ್ತರಪ್ರದೇಶ: 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 150 ಸ್ಥಾನ ಕೂಡ ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಒಕ್ಕೂಟದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ …
ಕೆಜಿಎಫ್ ಚಿತ್ರ ಸರಣಿಯ ದೊಡ್ಡ ಯಶಸ್ಸಿನ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ಚಿತ್ರ ನಿರ್ಮಾಣದತ್ತಲೂ ಮುಖ ಮಾಡಿದ್ದಾರೆ. ಹೌದು, ದಂಗಲ್ ಖ್ಯಾತಿಯ ನಿತೇಶ್ ತಿವಾರಿ ಬೃಹತ್ ಮಟ್ಟದಲ್ಲಿ ನಿರ್ದೇಶಿಸಲು ಹೊರಟಿರುವ ʼರಾಮಾಯಾಣʼ ಚಿತ್ರಕ್ಕೆ …
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ …
ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …
ಹೊಸದಿಲ್ಲಿ: ಭಾರತಕ್ಕೆ ನೂತನ ಬ್ರಿಟಿಷ್ ರಾಯಭಾರಿಯಾಗಿ ಲಿಂಡಿ ಕ್ಯಾಮೆರಾನ್ ಅವರನ್ನು ನೇಮಿಸಿ ಬ್ರಿಟನ್ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಲೆಕ್ಸ್ ಎಲ್ಲಿಸ್ ಈ ಹುದ್ದೆಯಲ್ಲಿದ್ದರು. ʼಲಿಂಡಿ ಕ್ಯಾಮೆರಾನ್ ಅವರನ್ನು ಭಾರತಕ್ಕೆ ನೂತನ ಬ್ರಿಟಿಷ್ ಹೈ ಕಮಿಷನರ್ ಆಗಿ ನೇಮಿಸಲಾಗಿದೆ. ಅಲೆಕ್ಸ್ …
ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು. ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ …
ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …
ಉತ್ತರಾಖಂಡ: ಇಲ್ಲಿನ ರಿಷಿಕೇಶದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ದೇಶದಲ್ಲಿ ದೃಢವಿದೆ ಹೀಗಾಗಿ ಭಯೋತ್ಪಾದಕರನ್ನು ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಹೇಳಿದರು. ದೇಶದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು …
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಟ ದುನಿಯಾ ವಿಜಯ್ ಪುತ್ರಿ ಮೋನಿಕಾ ವಿಜಯ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಇದೀಗ ಅಧಿಕೃತವಾಗಿದ್ದು, ತಮ್ಮ ತಂದೆ ವಿಜಯ್ ನಾಯಕನಾಗಿ ನಟಿಸಲಿರುವ 29ನೇ ಚಿತ್ರದಲ್ಲಿ ಪುತ್ರಿ ಮೋನಿಕಾ ಕೂಡ …
ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಪದೇಪದೇ ಅರ್ಜಿ ಸಲ್ಲಿಸುತ್ತಿರುವುದರ ಕುರಿತು ಗರಂ ಆಗಿರುವ ಸುಪ್ರೀಂ ಕೋರ್ಟ್, ಇದು ಜೇಮ್ಸ್ ಬಾಂಡ್ …