Mysore
26
light rain

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದಿರುವುದನ್ನು ರಾಜ್ಯದ ಪ್ರಮುಖ ಬಿಜೆಪಿ-ಜೆಡಿಎಸ್‌ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ. ನಗರದ ಹೋಟೆಲೊಂದರಲ್ಲಿಂದು ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ನಾಯಕರು …

ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

ಗುಂಡ್ಲುಪೇಟೆ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 4 ಲಕ್ಷದ 4 ಸಾವಿರ ರೂಪಾಯಿಗಳನ್ನು ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು …

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್‌ ಪಕ್ಷಕ್ಕೆ 1700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದೆ ಎಂದು ಸುದ್ದಿಸಂಸ್ಥೆ ʼಎಎನ್‌ಐʼ ವರದಿ ಮಾಡಿದೆ. 2017-18ರಿಂದ 2020-21 ವರ್ಷಗಳವರೆಗಿನ ಬಾಕಿ ಉಳಿದಿರುವ ತೆರಿಗೆ ಹಣ, ಅದಕ್ಕೆ ಬಡ್ಡಿ ಹಾಗೂ ದಂಡ ಸೇರಿ …

ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 12 ರನ್‌ಗಳ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ ಎದುರಾಳಿ ರಾಜಸ್ಥಾನ್‌ …

ಬೆಂಗಳೂರು: ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್‌ ಶರೀಫ್‌ ಎಂಬಾತನನ್ನು ಇಂದು ( ಮಾರ್ಚ್‌ 28 ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ …

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ …

ಹನೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಇಂಥ ಗೂಂಡಾನನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು, ದೇಶದ ಕಾನೂನು ವ್ಯವಸ್ಥೆಯನ್ನು ಇವರ ಕೈಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯ ಗುರುವಾರ ( ಮಾರ್ಚ್‌ …

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 …

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …

error: Content is protected !!