ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ …
ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ …
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಒಂದು ವಾರದಿಂದ ಇಡಿ ಕಸ್ಟಡಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಮತ್ತೆ 7 ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ …
ನಂಜನಗೂಡು: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ಜರುಗಿದೆ. ಮೃತ ಯುವಕ ಅಭಿಷೇಕ್(23) ನಂಜನಗೂಡಿನ ರಾಮಸ್ವಾಮಿ ಲೇಔಟ್‌ನ ನಿವಾಸಿಯಾಗಿದ್ದಾನೆ. ಪಟ್ಟಣದಿಂದ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದ …
ಮೈಸೂರು: ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗಲಿದೆ. ಜತೆಗೆ ಏಪ್ರಿಲ್ 1ರಿಂದ ವಾಹನ ಸವಾರರು ಬೆಂಗಳೂರು - ಹೈದರಾಬಾದ್ ಹೆದ್ದಾರಿ ಹಾಗೂ ಬೆಂಗಳೂರು ಸ್ಯಾಟ್‌ಲೈಟ್ ಟೌನ್ ರಿಂಗ್ ರೋಡ್‌ನ ಹೊಸಕೋಟೆ - ದೇವನಹಳ್ಳಿ ವಿಭಾಗವನ್ನು ಬಳಸಲು …
ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. …
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 31 ರನ್‌ಗಳ ಗೆಲುವನ್ನು ದಾಖಲಿಸಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು …
ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾರ್ಚ್ 24ರಂದು ನಿಯಮ ಮೀರಿ ಬೈಕ್ ರ್‍ಯಾಲಿ ಮಾಡಲಾಗಿತ್ತು. 10 ಬೈಕ್, …
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್ ಹೈದರಾಬಾದ್ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್ …
ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದೆ ಎಂದು …
ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ …