Mysore
28
light rain

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಗೆ ರಾಮಲಲ್ಲಾನ ವಿಗ್ರಹ ಕೆತ್ತುವ ಮೂಲಕ ಖ್ಯಾತಿಯನ್ನು ಗಳಿಸಿದ್ದ ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ ಮತ್ತೊಂದು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ರಾಮಲಲ್ಲಾ ವಿಗ್ರಹ ಆಯ್ಕೆಯಾದ ಬಳಿಕ ಇದ್ದ …

ಮಧ್ಯಪ್ರದೇಶದ ಉಜ್ಜಯಿನಿಯ ದೇವಸ್ಥಾನದಲ್ಲಿ ಇಂದು ( ಮಾರ್ಚ್‌ 25 ) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹಬ್ಬ ಹಿನ್ನಲೆ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ …

ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್‌ಟಿಕೆ ( ನಾಮ್‌ ತಮಿಳರ್‌ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ. ತಮಿಳುನಾಡು ಬಿಜೆಪಿ ಯುವ ಘಟಕದ …

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡು ಎದುರಾಳಿ …

ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ಡಾ.ಕೆ. ಸುಧಾಕರ್‌ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್‌ ಅನ್ನು …

ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್‌ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ …

ತಮಿಳುನಾಡಿನ ಈರೋಡ್‌ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ …

ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧ ರಾಜಸ್ಥಾನ್ ರಾಯಲ್ಸ್‌ 20 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ …

ಶಿವಮೊಗ್ಗ: ನಟ ಶಿವರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಕ್ಷೇತ್ರದ ವಿವಿಧ ಭಾಗಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ಸಹ ಪತ್ನಿ …

error: Content is protected !!