ಮಹೇಂದ್ರ ಹಸಗೂಲಿ ನಾವು ನೃತ್ಯ ಕಲಿಯಬೇಕು. ಎಲ್ಲರಂತೆ ನಾವೂ ವೇದಿಕೆ ಮೇಲೆ ನೃತ್ಯ ಮಾಡಿ ಸೈ ಅನ್ನಿಸಿಕೊಳ್ಳಬೇಕು. ಟಿವಿ ಚಾನೆಲ್‌ಗಳ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಯಾವ ಮಕ್ಕಳಿಗೆ ಇರುವುದಿಲ್ಲ ಹೇಳಿ, ನಗರ ಭಾಗದಲ್ಲಿ ಬೇಕಾದಷ್ಟು ಅನುಕೂಲತೆಗಳಿರುತ್ತವೆ. ನೃತ್ಯ ತರಗತಿಗಳಿರುತ್ತವೆ. ಅಲ್ಲಿ …
ಮಹೇಂದ್ರ ಹಸಗೂಲಿ ನಾವು ನೃತ್ಯ ಕಲಿಯಬೇಕು. ಎಲ್ಲರಂತೆ ನಾವೂ ವೇದಿಕೆ ಮೇಲೆ ನೃತ್ಯ ಮಾಡಿ ಸೈ ಅನ್ನಿಸಿಕೊಳ್ಳಬೇಕು. ಟಿವಿ ಚಾನೆಲ್‌ಗಳ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಯಾವ ಮಕ್ಕಳಿಗೆ ಇರುವುದಿಲ್ಲ ಹೇಳಿ, ನಗರ ಭಾಗದಲ್ಲಿ ಬೇಕಾದಷ್ಟು ಅನುಕೂಲತೆಗಳಿರುತ್ತವೆ. ನೃತ್ಯ ತರಗತಿಗಳಿರುತ್ತವೆ. ಅಲ್ಲಿ …
ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ …
• ಹನಿ ಉತ್ತಪ್ಪ ಕಲೆಯನ್ನು ನಂಬಿದರೆ ಕೈ ಹಿಡಿಯುತ್ತದೆ ಎಂಬುದಕ್ಕೆ ಕಲೆಯನ್ನೇ ವೃತ್ತಿಯಾಗಿಸಿ ಸ್ವೀಕರಿಸಿದ ಮೈಸೂರಿನ ಸಯ್ಯದ್ ಮೌಲಾ ಅವರ ಬದುಕೇ ಸಾಕ್ಷಿ. ಬಿದಿರು ಪಿಟೀಲು ನುಡಿಸುವ, ಜನರನ್ನು ಸೆಳೆಯಬಲ್ಲ ಮ್ಯಾಜಿಕ್ ವಿದ್ಯೆಗಳೆಲ್ಲದರ ಮಧ್ಯೆ, ಸರಳತೆ ಮತ್ತು ನಗು ಇವರ ಜೊತೆಗಾರರು. …
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್ ವಿಶ್ವಾಸ್ …
ಬೆಂಗಳೂರು: ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಸೂಪರ್ ಹಿಟ್ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ. ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ …
ಭಾಸ್ಕರ್ ಡಾಟ್ ಕಾಮ್ ವರದಿ ಪ್ರಕಾರ ಇಂದು ( ಮಾರ್ಚ್ 15 ) ಬೆಳಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮಿತಾಬ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಆಂಜಿಯೋಪ್ಲಾಸ್ಟಿಗೆ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ. ಪ್ರತಿ …
• ಗಿರೀಶ್ ಹುಣಸೂರು ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರು- ಕೊಡಗು ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್ ಘೋಷಣೆ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ …
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು ಹಣೆ ಭಾಗಕ್ಕೆ ಗಂಭೀರ ಗಾಯವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಟಿಎಂಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, "ನಮ್ಮ ನಾಯಕಿ …
ಹೊಸದಿಲ್ಲಿ: ಲೇಖಕಿ, ಸವಾಜ ಸೇವಕಿ,ಇನ್ಛೋಸಿಸ್ ವಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಗುರುವಾರ ಹೊಸ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ಮೂಲತಃ ಇಂಜಿನಿಯರ್ ಆಗಿರುವ ಸುಧಾಮೂರ್ತಿ ಅವರು ತಮ್ಮ ಪತಿ ಎನ್.ಆರ್.ನಾರಾಯಣಮೂರ್ತಿ ಅವರ ಸಮ್ಮುಖದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. …
ನವದೆಹಲಿ: ಲೋಕಸಭೆ ಚುನಾವಣೆ ಕಾವು ಏರುತ್ತಿರುವಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂ. ಇಳಿಕೆ ಮಾಡಿದೆ. ಈ ಪರಿಷ್ಕೃತ ದರ ನಾಳೆ ( ಮಾರ್ಚ್ 15 ) ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿದೆ.