Mysore
25
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಮೈಸೂರು: ಲೋಕಸಭಾ ಚುನಾವಣೆ ಹಾಗೂ ಬರಗಾಲದ ಕರ್ತವ್ಯವನ್ನು ಜೊತೆಯಾಗಿ ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾಡಳಿತವು ಜಿಲ್ಲಾ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲು ನಿರ್ಧರಿಸಿಕೊಂಡಿದೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.   ಚುನಾವಣಾ ಇತಿಹಾಸದಲ್ಲಿಯೇ ಇದೇ ಪ್ರಥಮ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದಿಂದ ನಿನ್ನೆ ( ಮಾರ್ಚ್‌ 9 ) 4000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿರುದ್ಧ ಕಿಡಿಕಾರಿರುವ ರೈತರು ಆಕ್ರೋಶ ಹೊರಹಾಕಿದ್ದಾರೆ. ʼಕುಡಿಯುವ ಉದ್ದೇಶಕ್ಕಾಗಿ ಬೆಂಗಳೂರಿಗೆ 700 ಕ್ಯೂಸೆಕ್‌ ನೀರು ಸಾಕು, ಆದರೆ …

ಹುಬ್ಬಳ್ಳಿ, ಮಾರ್ಚ್ 10: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜಮನೆತನದ ಯದುವೀರ್ ಒಡೆಯರ್ ಅವರನ್ನು ಸ್ಪರ್ಧೆ ಮಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ . ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹರವರಿಗೆ …

ಶಿವಮೊಗ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಬಿಜೆಪಿಯ ಬಿ.ಸಿ.ಪಾಟೀಲ್, ಜಗದೀಶ್ ಶೆಟ್ಟರ್ , ಶಾಸಕ ಬಸವರಾಜ ಬೊಮ್ಮಯಿ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಅವರ ಮಧ್ಯೆ ಟಿಕೆಟ್ ಪೈಪೋಟಿ ಏರ್ಪಟ್ಟಿದ್ದು, ಈ ವಿಚಾರದ ಸಲುವಾಗಿ …

ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ. ಇದೀಗ …

ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ವಾಸು ಇಂದು ( ಮಾರ್ಚ್‌ 9 ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಳಿಸಲಾಗಿತ್ತು. ಆದ್ರೆ ಬಹು ಅಂಗಾಂಗ ವೈಫಲ್ಯತೆಯಿಂದ ವಾಸು …

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತೀರ್ಪು ತಲೆ ಕೆಳಗೆ ಮಾಡಲು ಮೋದಿ ಸರಕಾರದಿಂದ ಎಸ್ ಬಿ ಐ ಬಳಕೆ  ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಬುಡಮೇಲುಗೊಳಿಸಲು ಪ್ರಧಾನಿ …

ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ …

ಕೊಲ್ಕತ್ತ : ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಅನಾವರಣಗೊಳಿಸಿದ ಭಾರತದ ಮೊದಲ "ಅಂಡರ್ ವಾಟರ್ ಮೆಟ್ರೋ ಸುರಂಗ" ಮೂಲಕ ಮೆಟ್ರೋ ಪ್ರಯಾಣವನ್ನು ಪ್ರಾರಂಭಿಸಿದರು. ಪ್ರಯಾಣದ ಸಮಯದಲ್ಲಿ, ಅವರು ಮಹಾಕರನ್ ಮೆಟ್ರೋ ನಿಲ್ದಾಣದಲ್ಲಿ ದೇಶದ ಉದ್ಘಾಟನಾ ಅಂಡರ್ ವಾಟರ್ …

ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ.  ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …

error: Content is protected !!