Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು. ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ …

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ …

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ …

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸುತ್ತಿದೆ, ಅವಮಾನಿಸುತ್ತದೆ: ಸಿ.ಎಂ ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ನಾವು …

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ 'ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ …

• ಪ್ರಶಾಂತ್ ಎಸ್. ದುಡಿಯುವ ಛಲವಿದ್ದರೆ, ಅದಕ್ಕೆ ತಕ್ಕ ಶ್ರಮವಿದ್ದರೆ ಎಲ್ಲ ಉದ್ಯೋಗದಲ್ಲಿಯೂ ಲಾಭ ಗಳಿಸಿ ಬದುಕನ್ನು ಹಸನಾಗಿಸಿಕೊಳ್ಳಬಹುದು. ಕೃಷಿ ಭೂಮಿ ಇದ್ದರೂ ಕಡಿಮೆ ಸಂಬಳಕ್ಕಾಗಿ ನಗರಗಳತ್ತ ಮುಖ ಮಾಡುವ ಯುವಕರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುತ್ತಾ ಲಾಭ ಗಳಿಸಿಕೊಂಡು ಉತ್ತಮ ಜೀವನ …

• ಕೇಶವಮೂರ್ತಿ ತೆಂಗಿನ ತೋಟದಲ್ಲಿ 'ಯಾದ' ಅಂದರೆ ಇಲಿಗಳು ಹಾಗೂ ಅಳಿಲುಗಳ ಕಾಟ ವಿಪರೀತವಾದಾಗ ಬೆಳೆ ಗಾರರು ಅವುಗಳಿಂದ ಬೆಳೆಗಳನ್ನು ರಕ್ಷಿಸಲು ವಿಧವಿಧವಾದ ತಂತ್ರಗಳನ್ನು ಬಳಸ್ತಾರೆ. ಇಲಿಗಳ ಹಾವಳಿಯನ್ನು ಹತೋಟಿಗೆ ತರಲು ಕೆಲ ಬಾರಿ ವಿಷ ಪ್ರಯೋಗ ಮಾಡುತ್ತಾರೆ. ಅಲ್ಲದೆ ಬೋನು …

ಇಸ್ಲಾಮಾಬಾದ್ : ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಸಮ್ಮಿಶ್ರ ಸರ್ಕಾರ ರಚಿಸಲು ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಒಪ್ಪಿಕೊಂಡ ಕೆಲವೇ ದಿನಗಳ ನಂತರ ನಿಯೋಜಿತ ಪ್ರಧಾನಿ ಶೆಹಬಾಜ್ ಷರೀಫ್ ಸೋಮವಾರ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 72 ವರ್ಷದ …

ಬೆಂಗಳೂರು : ಮಾಂಸ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಧಿಡೀರ್ ಆಗಿ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆ ಹಿನ್ನೆಲೆ ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೋಳಿಗಳ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ …

ಬೆಂಗಳೂರು : ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಬಿಸಿಲಿನ ಧಗೆಗೆ ಜನರು ಕಂಗೆಟ್ಟಿದ್ದು, ಕೆರೆ ಕಟ್ಟೆಗಳು ಬತ್ತಿ ಹೋಗಿದೆ. ಕುಡಿಯುವ ನೀರಿಗಾಗಿ ಹಾಹಾಕಾರ …

error: Content is protected !!