ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ …
ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ …
ಚಿಕ್ಕಮಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು …
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸೀಸ್ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ …
ಮೈಸೂರು : ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಸಂಜೆ ವಾಯುವಿಹಾರಕ್ಕೆಂದು ಹೋದವರಿಗೆ ಬೃಹದಾಕಾರದ ಮೊಸಳೆಯೊಂದು ಕೆರೆಯ ದಂಡೆ ಮೇಲೆ ಕುಳಿತಿರುವುದನ್ನು ಕಂಡು ಭಯಬೀತರಾಗಿದ್ದಾರೆ. ಭಾನುವಾರ(ಮಾ.೩) ಸಂಜೆ ಕುಕ್ಕರ ಹಳ್ಳಿಗೆ ವಾಯು ವಿಹಾರಕ್ಕೆ ತೆರಳಿದವರ ಕಣ್ಣಿಗೆ ಕೆರೆಯ …
ಮೈಸೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಿದೆ. ಅವರ ಮೇಲೆ ನಮಗೆ ಯಾವುದೇ ನಂಬಿಕೆಗಳಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ …
ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು …
ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ …
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ತವರಿನಿಂದ ಐಪಿಎಲ್-24ಕ್ಕೆ ಆಯ್ಕೆಯಾಗಿದ್ದ ಬುಡಕಟ್ಟು ಸಮುದಾಯದ ಯುವ ಕ್ರಿಕೆಟಿಗ ರಾಬಿನ್ ಮಿನ್ಜ್ ಅವರಿಗೆ ಭಾನುವಾರ ಅಪಘಾತವಾಗಿದೆ. ಈ ಕುರಿತು ಯುವ ಕ್ರಿಕೆಟಿಗ ಮಿನ್ಜ್ ಅವರ ತಂದೆ ಪ್ರಾನ್ಸಿಸ್ ಮಿನ್ಜ್ ಅವರು ಮಾಹಿತಿ …
ಬೆಂಗಳೂರು: ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಸಿಎಂ ಸಿದ್ದರಾಮಯ್ಯ …