Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolana

Home/andolana
andolana

andolana

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ …

• ಮಧುರಾಣಿ ಎಚ್.ಎಸ್. ತಾನು ನಗುವಾಗ ಪ್ರೇಕ್ಷಕರನ್ನೂ ನಗಿಸಿ, ತಾನು ಅಳುವಾಗ ಎಲ್ಲರನ್ನೂ ತನ್ನೊಟ್ಟಿಗೆ ಅಳಿಸಿ ಬಿಡುವ ಅಪೂರ್ವ ನಟಿ ಅಕ್ಷತಾ ಪಾಂಡವಪುರ ಎನ್ನುವುದನ್ನು ಅಚ್ಚಳಿಯದಂತೆ ನಮಗೆ ದಾಟಿಸಿದ ಸಂಜೆ ಅದು. ಅಕ್ಷತಾ ಬರೆದಿರುವ ಪುಸ್ತಕ 'ಲೀಕ್ ಔಟ್'ನ ಮೇಲೆ ಆಧಾರಿತವಾಗಿ …

ಸ್ವಾಮಿ ಪೊನ್ನಾಚಿ ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ 'ಆಂದೋಲನ'ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ 'ಕಾಡು ಹುಡುಗನ ಹಾಡು ಪಾಡು' ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ. ಈ ಸಂಕಲನದ …

ಮೈಸೂರು : ವೇದ ಕಾಲದಿಂದ ಇಂದಿನವರೆಗೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮವಾದ ಜ್ಞಾನವನ್ನು ಗಳಿಸಿದ್ದಾರೆ. ಖಗೋಳ ವಿಜ್ಞಾನದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ಮಹತ್ವದ್ದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ …

• ನಂದಿನಿ ಎನ್. ಹಚ್ಚ ಹಸಿರಿನ ಪಚ್ಚೆ ಪೈರು ಒಂದೆಡೆ, ಜುಳು ಜುಳು ಹರಿವ ತೊರೆಯೊಂದೆಡೆ, ಮಧ್ಯೆ ಮಲಗಿದ, ನೇರ ಎನ್ನಬಹುದಾದ ಕೆಂಪನೆಯ ಕಾಲುದಾರಿಯ ತುಸು ಇಳಿಜಾರಿನಲ್ಲಿ, ಎಳೆ ಬಿಸಿಲ ಸೀಳಿ ಬರುವ ತಂಪು ಗಾಳಿಗೆ ಕಣ್ಮುಚ್ಚಿ, ಆಕಾಶಕೆ ಮುಖವೊಡ್ಡಿ, ಆ …

ಟಿ.ಎಸ್.ಗೋಪಾಲ್ ನಾನು ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಕೊಡಗಿನ ಶ್ರೀಮಂಗಲದಿಂದ ನಾಗರಹೊಳೆ ಇಪ್ಪತೈದು ಕಿಮೀ ಗಳಷ್ಟೇ ದೂರದಲ್ಲಿತ್ತು. ಸಾರಿಗೆ ಸಂಪರ್ಕ ತೀರಾ ಕಡಿಮೆಯಿದ್ದ ಎಪ್ಪತ್ತರ ದಶಕದಲ್ಲಿ ಅದು ಬಲು ದೂರದ ಸ್ಥಳವೇ. ವನ್ಯಜೀವಿಗಳು ಜನರಲ್ಲಿ ವೀಕ್ಷಣೆಯ ಆಸಕ್ತಿ ಹುಟ್ಟಿಸುವುದಕ್ಕಿಂತ ಬೇಟೆಯ ಗುರಿಯಾಗಿ ಆಕರ್ಷಣೆಯುಂಟು …

ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ …

 ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರದಲ್ಲಿ ಪಲ್ಸ್‌ ಪೊಲೀಯೋ ಕಾರ್ಯಕ್ರಮವನ್ನು ಉಸ್ಘಾಟಿಸಿದರು. ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಅವರು ಉಪಸ್ಥಿತರಿದ್ದರು .

ಮಂಡ್ಯ : ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಲ್ಟ್‌ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ. ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದ್ದು, ಮುಂಜಾನೆ ೪ ಗಂಟೆ ಸುಮಾರಿಗೆ  ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ …

ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್‌ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದ್ದಾರೆ. ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ …

error: Content is protected !!