ಕನಕಗಿರಿ : ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ "ರಾಜಾ ಉಡಚಪ್ಪ ನಾಯಕ" ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ …


