ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಸ್ಥಳೀಯ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ …




