Mysore
25
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: andolana

Home/andolana
andolana

andolana

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ …

ಮೈಸೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ‘ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ಸಮಾರಂಭವನ್ನು ಮಾ.02 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಅರಮನೆಯ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ …

ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ …

ಬೆಂಗಳೂರು: ನಗರದಲ್ಲಿ ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಜನಪ್ರಿಯತೆ ಗಳಿಸಿ, ಒಂದರಿಂದ ಹಲವಾರು ಶಾಖೆಗಳನ್ನು ಹೊಂದಿದ ರಾಮೇಶ್ವರಂ ಕೆಫೆಯ ವೈಟ್‌ಫೀಲ್ಡ್‌ನ ಕುಂದಲಹಳ್ಳಿ ಶಾಖೆಯಲ್ಲಿ ಇಂದು ( ಮಾರ್ಚ್ 1 ) ನಿಗೂಢ ಸ್ಫೋಟ ಸಂಭವಿಸಿದೆ. ಸದಾ ಕಿಕ್ಕಿರಿದ ಜನಸಂದಣಿಯಿಂದ ಕೂಡಿರುತ್ತಿದ್ದ ರಾಮೇಶ್ವರಂ …

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ಹೊರಡಿಸಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್‌ ಅಳವಡಿಕೆ ಮಾಡಿ ತಮ್ಮ ಫಾರ್ಮ್‌ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್​ಎಸ್ ಡ್ಯಾಂನಿಂದ ಫಾರ್ಮ್​ಹೌಸ್​ಗೆ ನೀರು …

ಬೆಂಗಳೂರು: ಕರ್ನಾಟಕದ ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ- ಅಂಶಿ ಮತ್ತು ಬಿಆರ್‌ಟಿಯ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕನಿಷ್ಠ 1,879 ಚಿರತೆಗಳು ಮುಕ್ತವಾಗಿ ಸಂಚರಿಸುತ್ತಿವೆ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ‘ಭಾರತದಲ್ಲಿ ಚಿರತೆಗಳ ಸ್ಥಿತಿ 2022’ ವರದಿ …

ನವದೆಹಲಿ: ವಾಣಿಜ್ಯ ಬಳಕೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ ಇಂದಿನಿಂದ ( ಮಾರ್ಚ್‌ 1 ) ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್‌ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಸತತ …

ಮೈಸೂರು: ತಾವು ಪ್ರಾಥಾಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಮತ್ತು ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳಿಗೆ ವಯಕ್ತಿಕವಾಗಿ ತಲಾ 10 ಲಕ್ಷ ರೂ ಗಳನ್ನು ದೇಣಿಗೆಯಾಗಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ಧಿಗೆ 'ನನ್ನ ಶಾಲೆ, ನನ್ನ ಜವಾಬ್ದಾರಿ' ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, …

error: Content is protected !!