Mysore
19
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

Author: andolana

Home/andolana
andolana

andolana

ಹಾಸನ:  ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ  ಸಮಾವೇಶದ ಮೂಲಕ ಕಾಂಗ್ರೆಸ್‌ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್‌, ಜೆಡಿಎಸ್‌- ಬಿಜೆಪಿಗೆ ಠಕ್ಕರ್‌ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ. ಈ ಎರಡೂ ಬಣಗಳ …

ಇತ್ತೀಚೆಗೆ ಆನ್‌ಲೈನ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆನ್‌ಲೈನ್‌ ಮೂಲಕ ಹೂಡಿಕೆ ಮಾಡುವುದು, ಆನ್‌ಲೈನ್ ಬೆಟ್ಟಿಂಗ್ ಆಪ್ ಗಳು, ರಮ್ಮಿ, ತೀನ್‌ಪಟ್ಟಿಯಂತಹ ಜೂಜು ಆಟಗಳು ಜನರನ್ನು ಆಕರ್ಷಿಸುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆನ್‌ಲೈನ್ ಆಪ್‌ಗಳ ಮೂಲಕ ಹೂಡಿಕೆ …

ಹುದ್ದೆಗಳ ಸಂಖ್ಯೆ: ೩೩೬ - ಹುದ್ದೆಯ ಬ್ರಾಂಚ್ ಹೆಸರು - ಫ್ಲೈಯಿಂಗ್: ೩೦ - ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): ೧೮೯ - ಡ್ಯೂಟಿ (ನಾನ್ ಟೆಕ್ನಿಕಲ್): ೧೧೭ - ಎನ್‌ಸಿಸಿ ವಿಶೇಷ ಪ್ರವೇಶ: ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಶೇಕಡಾ ೧೦ರಷ್ಟು ಸೀಟುಗಳನ್ನು ಭರ್ತಿ …

ಡಾ. ನೀ. ಗೂ. ರಮೇಶ್‌  ಗೆಲುವಿನ ಕಥೆಗಳು ನಮ್ಮನ್ನು ಗೆಲುವಿನತ್ತ ಕರೆದೊಯ್ಯುತ್ತವೆ. ಸಾಧಕರ ಕಥೆಗಳು ಆತ್ಮವಿಶ್ವಾಸ ತುಂಬುತ್ತವೆ. ಆದರೆ, ಕೇವಲ ಬೋಧನೆಗಳಿಂದ ಬದಲಾವಣೆ ಸಾಧ್ಯವಿಲ್ಲ. ಬದಲಿಗೆ, ದೃಢ ನಿರ್ಧಾರ ಮಾತ್ರ ಅದನ್ನು ಸಾಧ್ಯವಾಗಿಸುತ್ತದೆ. ಆ ದೃಢ ನಿರ್ಧಾರದ ಹಿಂದೆ ಅತೀವವಾದ ಛಲ, …

ನಾ. ದಿವಾಕರ ಭಾರತದ ಸಂವಿಧಾನದ ಔದಾತ್ಯ ಇರುವುದು ಅದರಲ್ಲಡಗಿರುವ ಕನಸುಗಳಲ್ಲಿ. ಸ್ವಾತಂತ್ರ್ಯಪೂರ್ವದಲ್ಲಿ ವಸಾಹತು ದಾಸ್ಯದಿಂದ ವಿಮೋಚನೆ ಪಡೆಯಲು ಶ್ರಮಿಸಿದ್ದವರ ಮೂಲ ಗುರಿ ಇದ್ದುದು ಭಾರತವನ್ನು ಬಹುತ್ವದ ಸಮ ಸಮಾಜವಾಗಿ ಕಟ್ಟುವುದರತ್ತ. ಭಾರತೀಯ ಸಮಾಜವನ್ನು ಸಮಾನತೆಯ ಹಾದಿಯಲ್ಲಿ ಕೊಂಡೊಯ್ಯುವಾಗ ಅಗತ್ಯವಾದ ಎಲ್ಲ ಉದಾತ್ತ …

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು …

ಮೈಸೂರು: ಫೆಂಗಲ್ ಚಂಡಮಾರುತ ಪ್ರೇರಿತ ಮಳೆಯಿಂದಾಗಿ ಭತ್ತದ ಬೆಳೆಗಾರರು ಕಂಗಾಲಾಗಿದ್ದು, ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕಟಾವಿನ ಸಂದರ್ಭದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಮಳೆಯಿಂದ ಮೈಸೂರು ಭಾಗದ ಜಿಲ್ಲೆಗಳಲ್ಲಿ ಕೂಡ ಹಲವೆಡೆ ಬೆಳೆಗಳು ಹಾನಿಗೀಡಾಗಿವೆ. …

ಮೈಸೂರಿನಿಂದ ಹೊರಡುವ ರೈಲುಗಳು ಕ್ರ.ಸಂ - ರೈಲು ಸಂಖ್ಯೆ - ರೈಲಿನ ಹೆಸರು - ಮೈಸೂರಿನಿಂದ ಎಲ್ಲಿಗೆ - ಮೈಸೂರಿನಿಂದ ಹೊರಡುವ ಸಮಯ 1. 16586 ಮುರುಡೇಶ್ವರ - ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ಬೆಂಗಳೂರು - 3.45 2. 12610 ಮೈಸೂರು …

ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್‌ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಇಂದು (ನ.19) ಬೆಳಿಗ್ಗೆ 6 ಗಂಟೆಗೆ ಶಬರಿಮಲೆಯಿಂದ ಮೈಸೂರಿನ ಮೂಲಕ …

error: Content is protected !!