Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: andolana

Home/andolana
andolana

andolana

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ …

ಮೈಸೂರು: ಕೇರಳ ಸರ್ಕಾರವು ನೀಲಾಂಬೂರುನಿಂದ ನಂಜನಗೂಡಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆಯನ್ನು ಮಾಡಲು ಮುಂದಾಗಿದ್ದು, ಕರ್ನಾಟಕ ಸರ್ಕಾರವೂ ಅವಕಾಶವನ್ನು ನೀಡಿರುವುದರಿಂದ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧವಿದೆ ಎಂದು ತಿಳಿಸಿದರು. ಬಂಡೀಪುರ , ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಿರುವುದರಿಂದ ರೈಲು …

• ರೂಪ ಮಾಚಿಗನಿ ನಡು ವಯಸ್ಸು ಶುರುವಾಗುತ್ತಿದ್ದಂತೆ ಮಹಿಳೆಯರಲ್ಲಿ ಸಣ್ಣ ಸಣ್ಣ ಆತಂಕಗಳು ಶುರುವಾಗುತ್ತವೆ. ಮುಖ, ಕುತ್ತಿಗೆಯ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೆರಿಗೆಗಳು, ಬದಲಾಗುವ ದೇಹದ ಪ್ರಕೃತಿ ಮುಂತಾದವು ಮಹಿಳೆಯರಲ್ಲಿ ಕೊಂಚ ಆತಂಕಗಳು ಎದುರಾಗುವಂತೆ ಮಾಡುತ್ತವೆ. ಈ ಸಮಯದಲ್ಲಿ ಮಹಿಳೆಯರು ತಮ್ಮ ದೇಹದ …

• ಗೌತಮಿ ತಿಪಟೂರು ಅಂದು ಒಬ್ಬಳೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಏಕೋ ಸ್ವಲ್ಪ ಸಮಯದ ನಂತರ ರೈಲಿನ ಬಾಗಿಲಿನ ಬಳಿ ನಿಂತುಕೊಳ್ಳಬೇಕೆನಿಸಿತು. ನನ್ನ ಪಕ್ಕದಲ್ಲಿದ್ದವರಿಗೆ ನನ್ನ ಬ್ಯಾಗ್ ನೋಡಿಕೊಳ್ಳಲು ಹೇಳಿ ಹೋಗಿ ಬಾಗಿಲ ಬಳಿ ನಿಂತೆ. ನಿಂತ ಕೆಲವು ಕ್ಷಣಗಳ ನಂತರ ಮುಂದೆ …

• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ …

ಓಲಾ, ಊಬರ್‌ ಹಾಗೂ ರಾಪಿಡೋ ಸೇರಿದಂತೆ ಇನ್ನೂ ಕೆಲ ಟ್ಯಾಕ್ಸಿ ಬುಕಿಂಗ್‌ ಅಪ್ಲಿಕೇಶನ್‌ಗಳು ಮನಸೋ ಇಚ್ಚೆ ದರ ನಿಗದಿ ಮಾಡುತ್ತಿವೆ. ರಾತ್ರಿ ಹತ್ತು ದಾಟಿದರೆ ಸಾಕು ದರವನ್ನು ಬೇಕಾಬಿಟ್ಟಿ ಏರಿಸಿಬಿಡುತ್ತಾರೆ, ಇನ್ನು ಮಳೆ ಬಂತೆಂದರೆ ಕೇಳುವ ಹಾಗೆ ಇಲ್ಲ ಒಂದೊಂದು ನಗರಗಳಲ್ಲಿ …

• ಓ.ಎಲ್. ನಾಗಭೂಷಣ ಸ್ವಾಮಿ ಸತ್ಯ-ಸುಳ್ಳುಗಳ ನಡುವೆ ವ್ಯತ್ಯಾಸವೇ ತಿಳಿಯದಂಥ ಕಾಲದಲ್ಲಿ ಬದುಕುತಿದ್ದೇವೆ. ಶಿಕ್ಷಣ, ಧರ್ಮ, ಸಂಸ್ಕೃತಿ, ಅಧಿಕಾರ ಎಲ್ಲವೂ ಜನರನ್ನು ಕೊಲ್ಲುವ ಆಯುಧ, ಮನಸನ್ನು ವಿಕೃತಗೊಳಿಸುವ ವಿಷವಾಗಿ, ಬದಲಾಗಿರುವ ದುರಂತ ಪ್ರತಿಕ್ಷಣ ಅನುಭವಕ್ಕೆ ಬರುತ್ತಿದೆ. ಇಂಥ ಹೊತ್ತಿನಲ್ಲಿ ಡಿ. ಉಮಾಪತಿಯವರ …

ಫೆಬ್ರವರಿ 14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ - 2024ರ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, …

ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …

error: Content is protected !!